Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್‌ನಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ -8 ಮಕ್ಕಳು ಸೇರಿದಂತೆ 45 ಜನರು ಸಾವು,ಇಂಟರ್‌ನೆಟ್ ಸ್ಥಗಿತ
ಪ್ರಮುಖವಿದೇಶ

ಇರಾನ್‌ನಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ -8 ಮಕ್ಕಳು ಸೇರಿದಂತೆ 45 ಜನರು ಸಾವು,ಇಂಟರ್‌ನೆಟ್ ಸ್ಥಗಿತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟೆಹ್ರಾನ್: ಇರಾನ್‌ನ ಆರ್ಥಿಕ ಬಿಕ್ಕಟ್ಟಿನ ವಿರುದ್ಧದ ಪ್ರತಿಭಟನೆಗಳು ದೇಶದಾದ್ಯಂತ ಹಲವಾರು ನಗರಗಳಿಗೆ ಹರಡಿವೆ.ಸರ್ಕಾರಿ ವಿರೋಧಿ ಪ್ರತಿಭಟನೆಗಳು ತೀವ್ರಗೊಂಡಿವೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಖಮೇನಿ ಸರ್ಕಾರ ದೇಶಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ.

ಇರಾನ್‌ನಲ್ಲಿ ಅಮೆರಿಕಾ, ಇಸ್ರೇಲ್ ಪ್ರಚೋದನೆಯಿಂದ ಆಡಳಿತದ ವಿರುದ್ಧ ಬಹಿರಂಗ ದಂಗೆ ನಡೆಯುತ್ತಿದೆ ಎಂದು ಹೇಳಲಾಗ್ತಿದೆ.

ಸದ್ಯ, ಇರಾನ್‌ನಲ್ಲಿನ ಪ್ರತಿಭಟನೆಗಳು ಎಲ್ಲಾ 31 ಪ್ರಾಂತ್ಯಗಳಾದ್ಯಂತ 111 ನಗರಗಳು ಮತ್ತು ಪಟ್ಟಣಗಳಿಗೆ ಹರಡಿವೆ. ವರದಿಗಳ ಪ್ರಕಾರ, ಇಲ್ಲಿಯವರೆಗೆ ಕನಿಷ್ಠ 34 ಪ್ರತಿಭಟನಾಕಾರರು ಮತ್ತು ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 2,200 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಇಸ್ಲಾಮಿಕ್ ಗಣರಾಜ್ಯದ ಸರ್ಕಾರವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದೆ, ಮತ್ತು ಅವರು ಇರಾನಿಯನ್ನರನ್ನು ಕೊಲ್ಲಲು ಪ್ರಾರಂಭಿಸಿದರೆ, ನಾವು ಅವರ ಮೇಲೆ ಭಾರೀ ಪ್ರಬಲವಾದ ದಾಳಿ ಮಾಡುತ್ತೇವೆ ಎಂದು ನಾನು ಅವರಿಗೆ ಹೇಳಿದ್ದೇನೆ. ಇರಾನ್ 150 ವರ್ಷಗಳ ಹಿಂದಕ್ಕೆ ಹೋಗಿದೆ. ನಿರಾಯುಧ ಜನರ ವಿರುದ್ಧ ಶಸ್ತ್ರಾಸ್ತ್ರಗಳನ್ನು ಬಳಸಲಾಗುತ್ತಿದೆ. ಪ್ರತಿಭಟನಾಕಾರರು ತಮ್ಮ ದೇಶವನ್ನು ಪ್ರೀತಿಸುತ್ತಾರೆ ಮತ್ತು ಅವರು ಬದಲಾವಣೆಯನ್ನು ಬಯಸುತ್ತಾರೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

https://www.newsics.com/2026/01/10/mother-burns-childs-private-parts-for-urinating-in-bed/

TAGGED:Anti-government protests in Iran - 45 people including 8 children killedinternet shutdown
Share This Article
Facebook Twitter Copy Link Print
Previous Article ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!
Next Article ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?