ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ, ಮನೆಯಲ್ಲಿ ಕಿಚ್ಚ ಸುದೀಪ್ ಅವರು ಈ ಸೀಸನ್‌ನ ಕೊನೆಯ ಮತ್ತು ಅತ್ಯಂತ ಮಹತ್ವದ ‘ಕಿಚ್ಚನ ಚಪ್ಪಾಳೆ’ಯನ್ನು ಘೋಷಿಸಿದ್ದಾರೆ. ಮನೆಯೊಳಗಿನ ಬಹುಸಂಖ್ಯಾತ ಗುಂಪಿನ ವಿರುದ್ಧ ಏಕಾಂಗಿಯಾಗಿ ಹೋರಾಡಿ ತಮ್ಮ ಅಸ್ತಿತ್ವ ಉಳಿಸಿಕೊಂಡ ಅಶ್ವಿನಿ ಗೌಡ ಮತ್ತು ಧ್ರುವಂತ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮನೆಯಲ್ಲಿ ಭಾರಿ ಸಂಘರ್ಷ ಬಿಗ್ ಬಾಸ್ ಮನೆಯಲ್ಲಿ ಅಂತಿಮ ವಾರದಲ್ಲಿ ಉಳಿದಿದ್ದ … Continue reading ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?