Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಸಿಎಲ್ 12ನೇ ಸೀಸನ್ ಜನವರಿ 16ರಿಂದ ಶುರು; ಇಲ್ಲಿದೆ ವೇಳಾಪಟ್ಟಿ
ಕರ್ನಾಟಕಪ್ರಮುಖಮನರಂಜನೆ

ಸಿಸಿಎಲ್ 12ನೇ ಸೀಸನ್ ಜನವರಿ 16ರಿಂದ ಶುರು; ಇಲ್ಲಿದೆ ವೇಳಾಪಟ್ಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಿಸಿಎಲ್, ಅಂದರೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್, ಭಾರತದಲ್ಲಿ ಕ್ರಿಕೆಟ್ ಮತ್ತು ಸಿನಿಮಾ ಅಭಿಮಾನಿಗಳನ್ನು ಒಂದು ಜಾಗಕ್ಕೆ ತರ್ತಿರುವ ಪ್ರಮುಖ ಮನೋರಂಜನಾ ಕಾರ್ಯಕ್ರಮವಾಗಿದೆ.

ಈ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಟದ ಮೂಲಕ ನಟರು ತಮ್ಮ ಅಭಿಮಾನಿಗಳಿಗೆ ಹರ್ಷವನ್ನು ಹಂಚಿಕೊಂಡರೆ, ತಂಡಗಳು ತಮ್ಮ ಆಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತವೆ.
ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಕಿಚ್ಚ ಸುದೀಪ್ ಮುನ್ನಡೆಸುತ್ತಿದ್ದು, ಕೆಲವು ಸೀಸನ್ಗಳಲ್ಲಿ ಚಾಂಪಯನ್ಸ್ ಪಟ್ಟವನ್ನು ದಾಟಿರುವ ದಾಖಲೆವಿದೆ.
ಸಿಸಿಎಲ್ 2026ನೇ ಸೀಸನ್ ಜನವರಿ 16ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ಪಂಜಾಬ್ ಡಿ ಶೇರ್ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ 8 ತಂಡಗಳು ವೈಜಾಗ್, ಮಥುರ ಮತ್ತು ಹೈದರಾಬಾದ್ನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಡುತ್ತವೆ.
ಕರ್ನಾಟಕದ ಸುದೀಪ್, ಡಾರ್ಲಿಂಗ್ ಕೃಷ್ಣ, ಗಣೇಶ್, ಜೆಕೆ, ಪೆಟ್ರೋಲ್ ಪ್ರಸನ್ನ ಸೇರಿದಂತೆ ಅನೇಕ ಪ್ರಸಿದ್ಧ ನಟರು ತಂಡದಲ್ಲಿ ಸೇರಿದ್ದಾರೆ. ಆದರೆ ಸುದೀಪ್ ಅವರ ಬಿಗ್ಬಾಸ್ ಫಿನಾಲೆ ಕಾರಣದಿಂದ ತಂಡದೊಂದಿಗೆ ಸೇರುವಿಕೆ ಅನುಮಾನದಲ್ಲಿದೆ.

https://www.instagram.com/p/DTCgf_ekWp0/?igsh=Y3RiNGp5bHNtaWFs

ಜೆಡಿಎಸ್ ನಾಯಕಿ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ

TAGGED:CCL 12th season starts from January 16; Here is the schedule
Share This Article
Facebook Twitter Copy Link Print
Previous Article ಜೆಡಿಎಸ್ ನಾಯಕಿ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ
Next Article ಹೆಂಡತಿ ಹೆಸರಿನ ಮುಂದೆ ಗಂಡನ ಹೆಸರು- ಇದು ಸರೀನಾ? ಸಂಸ್ಕೃತ ವಿದ್ವಾಂಸರು ಹೇಳಿದ್ದೇನು?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?