Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಏರುತ್ತಿದೆ ಶೀತದಲೆ – ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಏರುತ್ತಿದೆ ಶೀತದಲೆ – ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ.

ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಅತಿಯಾದ ಶೀತದಲೆಯ ಕಾರಣದಿಂದಾಗಿ ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

https://www.newsics.com/2026/01/10/dhanush-enters-bigg-boss-finale/

TAGGED:Cold wave is increasing in the state - Yellow alert for three districts
Share This Article
Facebook Twitter Copy Link Print
Previous Article ಬಿಗ್ ಬಾಸ್ ಫಿನಾಲೆಗೆ ಎಂಟ್ರಿ ಪಡೆದ ಧನುಷ್
Next Article ಡಿಕೆಶಿ ತಿನ್ನಿಸಿದ ಸ್ವೀಟನ್ನು ಬಾಯಿಂದ ಎಸೆದ ಸಿದ್ದರಾಮಯ್ಯ – ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?