Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಫಿನಾಲೆಗೆ ಎಂಟ್ರಿ ಪಡೆದ ಧನುಷ್
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಫಿನಾಲೆಗೆ ಎಂಟ್ರಿ ಪಡೆದ ಧನುಷ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಕೊನೆಯ ಹಂತದಲ್ಲಿ ಇದೆ. ಈಗಾಗಲೇ ಟಿಕೆಟ್‌ ಫಿನಾಲೆ ರೇಸ್‌ ಕೂಡ ಆರಂಭವಾಗಿದ್ದು, ಈ ಬಾರಿ ಕಪ್‌ ಗೆಲ್ಲೋದು ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಜನವರಿ 17 ಹಾಗೂ 18ರಂದು ಬಿಗ್ ಬಾಸ್ ಫಿನಾಲೆ ನಡೆಯಲಿದೆ.ಫಿನಾಲೆ ಹತ್ತಿರವಾಗುತ್ತಿದ್ದಂತೆ ಮನೆ ಒಳಗಿನ ಆಟಗಳು ಇನ್ನಷ್ಟು ಕಠಿಣವಾಗಿದೆ. ಟಿಕೆಟ್ ಟು ಟಾಪ್ 6 ಎಂಬ ಪ್ರಮುಖ ಟಾಸ್ಕ್‌ ಈ ವಾರ ಸ್ಪರ್ಧಿಗಳ ಧೈರ್ಯ ಮತ್ತು ಶಾರೀರಿಕ ಸಾಮರ್ಥ್ಯಕ್ಕೆ ನಿಜವಾದ ಪರೀಕ್ಷೆಯಾಗಿದೆ.

ಎಲ್ಲರಿಗಿಂತ ಮೊದಲು ಗಿಲ್ಲಿ ನಟ ಅವರೇ ಫಿನಾಲೆ ಪ್ರವೇಶಿಸಬಹುದು ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಗಿಲ್ಲಿ ನಟ ಅವರಿಗಿಂತಲೂ ಮೊದಲು ಧನುಷ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆಯನ್ನು ತಲುಪಿದ್ದಾರೆ. ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಕಳೆದ ವಾರ ಧನುಷ್ ಅವರು ಕ್ಯಾಪ್ಟನ್ ಆದರು. ಅವರು ಈ ಸೀಸನ್​ನ ಕೊನೇ ಕ್ಯಾಪ್ಟನ್ ಆದ್ದರಿಂದ ಅವರಿಗೆ ಕೆಲವು ವಿಶೇಷ ಅಧಿಕಾರಗಳು ಸಿಕ್ಕವು. ಟಾಪ್ 6 ಆಟದಲ್ಲಿ ನೇರವಾಗಿ ಸ್ಪರ್ಧಿಸುವ ಚಾನ್ಸ್ ಅವರಿಗೆ ಸಿಕ್ಕಿತ್ತು. ಅದನ್ನು ಅವರು ಚೆನ್ನಾಗಿ ಉಪಯೋಗಿಸಿಕೊಂಡರು. ಕೊನೆಯ ಟಾಸ್ಕ್​​ನಲ್ಲಿ ಜಯಶಾಲಿ ಆಗುವ ಮೂಲಕ ಅವರು ಫಿನಾಲೆ ತಲುಪಿದರು.

ಈ ಟಾಸ್ಕ್​​ನಲ್ಲಿ ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ಕಾವ್ಯಾ ಶೈವ ಅವರು ಭಾಗಿ ಆಗಿದ್ದರು. ಎಲ್ಲರ ನಡುವೆ ಟಫ್ ಸ್ಪರ್ಧೆ ಏರ್ಪಟ್ಟಿತ್ತು. ಅತಿ ಕಡಿಮೆ ಸಮಯದಲ್ಲಿ ಟಾಸ್ಕ್ ಪೂರ್ಣಗೊಳಿಸಿದ ಧನುಷ್ ಅವರು ಫಿನಾಲೆಗೆ ಟಿಕೆಟ್ ಪಡೆದರು. ಇನ್ನುಳಿದವರಿಗೆ ಸಹಜವಾಗಿಯೇ ನಿರಾಸೆ ಆಯಿತು. ಧನುಷ್ ಫಿನಾಲೆ ತಲುಪಿದ್ದಕ್ಕೆ ರಾಶಿಕಾ ಶೆಟ್ಟಿ ಅವರು ಹೆಚ್ಚು ಖುಷಿಪಟ್ಟರು.

https://www.newsics.com/2026/01/10/baby-dies-of-suffocation-while-breastfeeding/

TAGGED:Dhanush enters Bigg Boss finale
Share This Article
Facebook Twitter Copy Link Print
Previous Article ಎದೆಹಾಲು ಕುಡಿಯುವಾಗ ಮಗು ಉಸಿರುಗಟ್ಟಿ ಸಾವು
Next Article ರಾಜ್ಯದಲ್ಲಿ ಏರುತ್ತಿದೆ ಶೀತದಲೆ – ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?