Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು ದೃಶ್ಯಗಳ ಬಗ್ಗೆ ಬಿಸಿಬಿಸಿ ಚರ್ಚೆ ಒಂದೆಡೆಯಾಗುತ್ತಿದ್ದರೆ, ಅದರಲ್ಲಿ ಹೀರೋ ಯಶ್ ಹೇಳುವ ಡ್ಯಾಡಿ ಈಸ್ ಹೋಂ ಡೈಲಾಗ್ ಭಾರೀ ಫೇಮಸ್ ಆಗಿದೆ. ಇದೀಗ ಟಾಕ್ಸಿಕ್ ಸಿನಿಮಾ ಟೀಸರ್ ಮಾದರಿಯಲ್ಲಿಯೇ ಮಾಜಿ ಸಿಎಂ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ AI ಮೂಲಕ ವಿಡಿಯೋ ಒಂದನ್ನು ಎಡಿಟ್ … Continue reading ರಾಜ್ಯ ರಾಜಕಾರಣಕ್ಕೆ ಮತ್ತೆ H.D ಕುಮಾರಸ್ವಾಮಿ ಎಂಟ್ರಿ! : ಟಾಕ್ಸಿಕ್ ಟೀಸರ್ ರೀಮೇಕ್
Copy and paste this URL into your WordPress site to embed