ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು: ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ದಿವ್ಯಾ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬಾಲಕಿಯ ಸಾವು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆಕೆಯ ಸಾವಿಗೆ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಕಾರಣ ಎಂಬ ಗೊಂದಲ ಸೃಷ್ಟಿಯಾಗಿದೆ. ದಿವ್ಯಾ, ಆದಿತ್ಯ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರು ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಸುತ್ತಾಡಿದ್ದು, ಅವರ ಸೆಲ್ಫಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ … Continue reading ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?