Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!
ಕರ್ನಾಟಕದೇಶಪ್ರಮುಖಮನರಂಜನೆ

ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾದಂಬರಿಕಾರ್ತಿ ಹಾಗೂ ಕಿರುತೆರೆ, ಬೆಳ್ಳಿತೆರೆಯಲ್ಲಿ ನಟಿಯಾಗಿ, ಸಂಭಾಷಣೆಕಾರ್ತಿಯಾಗಿ, ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ಆಶಾ ರಘು (47 ವ) ಅವರು ನಿಧನರಾಗಿದ್ದಾರೆ.

ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಈಗ ಆತ್ಮ*ಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರಿಗೆ ಓರ್ವ ಮಗಳಿದ್ದಾರೆ.

ಆಶಾ ಅವರ ಪತಿ ರಘು ಅವರು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ರಘು ಅವರು ಕರ್ನಾಟಕದ ಖ್ಯಾತ ಆಹಾರ ತಜ್ಞರಾಗಿದ್ದರು. ಅವರಿಗೆ ಶ್ವಾಸಕೋಶದ ಕ್ಯಾನ್ಸರ್‌ ಉಂಟಾಗಿತ್ತು. ರಘು ಕನಸಿನಲ್ಲಿ ಬಂದರು ಎಂದು ಅವರು ಪೋಸ್ಟ್‌ ಹಾಕಿದ್ದರು, ಈಗ ಅವರ ನಿದನ ವಾರ್ತೆ ಬಂದಿದೆ.

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯಾಗಿ ಗುರುತಿಸಿಕೊಂಡಿದ್ದರು. ‘ಆವರ್ತ’, ಪೂತನಿ, ಗತ, ಮಾಯೆ, ಚಿತ್ತರಂಗ ಕಾದಂಬರಿಗಳನ್ನು ಬರೆದಿದ್ದರು. ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಯಲ್ಲಿ ಕಲಾವಿದೆಯಾಗಿ ನಟಿಸಿದ್ದರು. ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇವರ ಬರಹಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗಳು ಬಂದಿವೆ. ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ‘ಸಾಹಿತ್ಯಾಮೃತ ಸರಸ್ವತಿ’ ಎಂಬ ಬಿರುದು ಕೂಡ ಸಿಕ್ಕಿದೆ.

https://www.newsics.com/2026/01/10/anti-government-protests-in-iran-45-people-including-8-children-killed-internet-shutdown/

TAGGED:actressand dialogue writer Asha Raghu is no more.Novelist
Share This Article
Facebook Twitter Copy Link Print
Previous Article ಇರಾನ್‌ನಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ -8 ಮಕ್ಕಳು ಸೇರಿದಂತೆ 45 ಜನರು ಸಾವು,ಇಂಟರ್‌ನೆಟ್ ಸ್ಥಗಿತ
Next Article ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲತೆ: ಸೆನ್ಸಾರ್ ಬೋರ್ಡ್‌ಗೆ ದೂರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?