Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ ತಿನ್ನಿಸಿದ ಸ್ವೀಟನ್ನು ಬಾಯಿಂದ ಎಸೆದ ಸಿದ್ದರಾಮಯ್ಯ – ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಡಿಕೆಶಿ ತಿನ್ನಿಸಿದ ಸ್ವೀಟನ್ನು ಬಾಯಿಂದ ಎಸೆದ ಸಿದ್ದರಾಮಯ್ಯ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಜಯಪುರ: ವಿಜಯಪುರದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ. ಸದ್ಯ ವಿಡಿಯೊ ವೈರಲ್ ಆಗಿದೆ.

ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು.

ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂಗೆ ಸಿಹಿ ತಿನ್ನಿಸಿದರು. ಆದರೆ, ಆ ಲಡ್ಡನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಂದ ತೆಗೆದು ಎಸೆದಿದ್ದಾರೆ.

ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂಗೆ ಸಿಹಿ ತಿನ್ನಿಸಿದರು. ಆದರೆ, ಆ ಲಡ್ಡನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಂದ ತೆಗೆದು ಎಸೆದಿದ್ದಾರೆ.

https://x.com/ians_india/status/2009691353626841364?ref_src=twsrc%5Etfw%7Ctwcamp%5Etweetembed%7Ctwterm%5E2009691353626841364%7Ctwgr%5Ea4b456be4340a81e80ffdf8ecab32074d8ce34fe%7Ctwcon%5Es1_c10&ref_url=https%3A%2F%2Fwww.kannadaprabha.com%2Fkarnataka%2F2026%2FJan%2F10%2Fchief-minister-siddaramaiah-falicitated-in-vijayapura-programme

https://youtu.be/SeYJkMrr7Gg?si=R9gsXRNDw3qCikI_

https://www.newsics.com/2026/01/10/cold-wave-is-increasing-in-the-state-yellow-alert-for-three-districts/

TAGGED:Siddaramaiah throws away the sweet given to him by DKshi
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಏರುತ್ತಿದೆ ಶೀತದಲೆ – ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?