Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ; ಭವಿಷ್ಯ ನುಡಿದ ಕೋಡಿ ಶ್ರೀ
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ; ಭವಿಷ್ಯ ನುಡಿದ ಕೋಡಿ ಶ್ರೀ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯ ರಾಜಕೀಯದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಆಗದು, ಏನಿದ್ದರೂ ಬಜೆಟ್ ನಂತರ. ಯುಗಾದಿವರೆಗೂ ಬದಲಾವಣೆ ಕಷ್ಟ ಎಂದು ಕೋಡಿಮಠದ ಡಾ. ಶಿವಾನಂದ‌ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿರುವ ಅವರು, ಹಾಲುಮತ ಸಮಾಜ ಪ್ರಾಚೀನ, ದೈವಗೊಳ್ಳುವ ಸಮಾಜವಾಗಿದೆ.
ಈ ಸಮಾಜದಿಂದ ಸಿದ್ಧರಾಮಯ್ಯ ಅವರು ಮೊದಲ ಬಾರಿಗೆ ಸಿಎಂ ಆಗಿದ್ದಾರೆ. ಹಾಲು ಮತದವರ ಕೈಯಿಂದ ಅಧಿಕಾರ ಬಿಡಿಸಿಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟು ಕೊಟ್ಟರೆ ಬೇರೆಯವರು ಮುಖ್ಯಮಂತ್ರಿ ಆಗಬಹುದು. ಆದರೆ, ಅವರು ಬಿಟ್ಟು ಕೊಡಲ್ಲ, ಇಳಿಯೋದು ಇಲ್ಲ ಎಂದರು.
ಯುಗಾದಿ ನಂತರ ಸಿಎಂ ಬದಲಾವಣೆ ಬಗ್ಗೆ ಹೇಳುವೆ. ಡಿ.ಕೆ. ಶಿವಕುಮಾರ ನಮಗೆ ಪರಿಚಯಸ್ಥರು. ಅವರ ಕುರಿತು ಹೇಳಲು ಸದ್ಯಕ್ಕೆ ಏನೂ ಇಲ್ಲ ಎಂದು ತಿಳಿಸಿದರು.
2026 ರಲ್ಲಿ ದೇಶಕ್ಕೆ ಅಪಾಯ ಇದೆ, 2025ಕ್ಕಿಂತ 10 ಪಟ್ಟು ಹೆಚ್ಚಿನ ಅಪಾಯ ಎದುರಾಗಲಿದೆ. ಸಾವು- ನೋವುಗಳು ಆಗುವ ಲಕ್ಷಣಗಳಿವೆ. ಇಬ್ಬರು ಮಹಾನ್ ವ್ಯಕ್ತಿಗಳು ಸಾಯುವ ಲಕ್ಷಣಗಳಿವೆ. ಜಾಗತಿಕವಾಗಿ ದೇಶಗಳು ನಾಶವಾಗುತ್ತವೆ. ಮಳೆ- ಬೆಂಕಿ ಸುರಿಯಲಿದೆ.‌ರಾಜ್ಯಕ್ಕೆ ಒಳ್ಳೆಯದು ಇದ್ದು, ಮಳೆ ಬೆಳೆ ಚೆನ್ನಾಗಿದ್ದರೂ, ಸಂಕ್ರಾಂತಿ ಶುಭ ಕಾಣುತ್ತಿಲ್ಲ ಎಂದು ಹೇಳಿದರು.

ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?

TAGGED:Siddaramaiah will not give up the CM post; Kodi Sri predicted
Share This Article
Facebook Twitter Copy Link Print
Previous Article ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?
Next Article ರಾಜ್ಯ ರಾಜಕಾರಣಕ್ಕೆ ಮತ್ತೆ H.D ಕುಮಾರಸ್ವಾಮಿ ಎಂಟ್ರಿ! : ಟಾಕ್ಸಿಕ್ ಟೀಸರ್ ರೀಮೇಕ್

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?