Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್‌ ಸಿನಿಮಾಗೆ ಪ್ರಾರಂಭದಲ್ಲೇ ಎದುರಾಯ್ತು ವಿಘ್ನ; ದೂರು ದಾಖಲು
ಕರ್ನಾಟಕಪ್ರಮುಖಮನರಂಜನೆ

ಟಾಕ್ಸಿಕ್‌ ಸಿನಿಮಾಗೆ ಪ್ರಾರಂಭದಲ್ಲೇ ಎದುರಾಯ್ತು ವಿಘ್ನ; ದೂರು ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾದ ಟೀಸರ್‌ ಪ್ರಸಾರ ನಿಲ್ಲಿಸುವಂತೆ ಅಥವಾ ಗೈಡ್‌ಲೈನ್ಸ್‌ ಸಮೇತ ಟೀಸರ್‌ ಪ್ರಸಾರ ಮಾಡಿ ಎಂದು ವಕೀಲ ಲೋಹಿತ್‌ ಅವರು ಸೆನ್ಸಾರ್‌ ಮಂಡಳಿಗೆ ದೂರ ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆಯಲು ರೆಡಿಯಿದ್ದಾರೆ.

ಈ ಬಗ್ಗೆ ಮಾತನಾಡಿದ ಲೋಹಿತ್‌ “ಸೆನ್ಸಾರ್‌ ಮಂಡಳಿವು A, U ಸೆರ್ಟಿಫಿಕೇಟ್‌ ಕೊಡ್ತಾರೆ. ಥಿಯೇಟರ್‌ನಲ್ಲಿ ಆಧಾರ್‌ ಕಾರ್ಡ್‌ ತೋರಿಸಿ ಸಿನಿಮಾ ನೋಡಲು ಹೋಗಬೇಕು. ನಾನು ಯಶ್‌ ಅಥವಾ ಚಿತ್ರರಂಗದ ವಿರುದ್ಧ ಇಲ್ಲ. ಟಾಕ್ಸಿಕ್‌ ಸಿನಿಮಾವನ್ನು ಕುಟುಂಬದ ಸಮೇತ ನೋಡಲು ಆಗೋದಿಲ್ಲ ಎಂದು ಹೇಳಿದ್ದಾರೆ.
ಇದು ಕುಟುಂಬ ಸಮೇತ ನೋಡುವ ಸಿನಿಮಾವಲ್ಲ, ಚಿಕ್ಕ ಮಕ್ಕಳಿಗೆ ಸಿನಿಮಾ ತೋರಿಸಲೇಬಾರದು ಎಂದು ಮುನ್ನಚ್ಚೆರಿಕೆಯಿಂದ ಹೇಳಬೇಕು. ಮಕ್ಕಳ ಜೊತೆಗೆ ಕುಟುಂಬದ ಜೊತೆಗೆ ಟೀಸರ್‌ ನೋಡಿದೆ ಎಂದು ಎಷ್ಟೋ ಜನರು ಬೇಸರ ಹೊರಹಾಕಿದ್ದಾರೆ” ಎಂದು ಲೋಹಿತ್‌ ಹೇಳಿದ್ದಾರೆ.ಟಾಕ್ಸಿಕ್ ಚಿತ್ರದ 2 ನಿಮಿಷ 51 ಸೆಕೆಂಡುಗಳ ಟೀಸರ್‌ನಲ್ಲಿನ ಒಂದು ಆತ್ಮೀಯ ದೃಶ್ಯವಿದೆ.. ಈ ಸೀನ್‌ ಇದೀಗ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಇದೀಗ ವಕೀಲರೊಬ್ಬರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅಂತಹ ಚಿತ್ರ ಕುಟುಂಬ ವೀಕ್ಷಣೆಗೆ ಸೂಕ್ತವಲ್ಲ ಎಂದು ಆರೋಪಿಸಿದ್ದಾರೆ.
ಟಾಕ್ಸಿಕ್ ಚಿತ್ರದ ಟೀಸರ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ವಕೀಲ ಲೋಹಿತ್ ಕುಮಾರ್ ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಟೀಸರ್‌ನಲ್ಲಿ ಚಿತ್ರಿಸಲಾದ ದೃಶ್ಯಗಳನ್ನು ನೋಡಿದರೆ, ಚಿತ್ರವು ಕುಟುಂಬ ವೀಕ್ಷಣೆಗೆ ಸೂಕ್ತವಲ್ಲ ಎಂದು ವಕೀಲರು ಹೇಳಿದ್ದಾರೆ. ಅಲ್ಲದೆ, ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟೀಸರ್‌ಗಳಿಗೆ ಯಾವುದೇ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯಾಗಿದೆ. ಟೀಸರ್‌ಗಳಿಗೆ ಸೆನ್ಸಾರ್ ಮಂಡಳಿಯು ಸ್ಪಷ್ಟ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಬೇಕೆಂದು ಅವರು ಒತ್ತಾಯಿಸಿದರು.

ರಾಜ್ಯ ರಾಜಕಾರಣಕ್ಕೆ ಮತ್ತೆ H.D ಕುಮಾರಸ್ವಾಮಿ ಎಂಟ್ರಿ! : ಟಾಕ್ಸಿಕ್ ಟೀಸರ್ ರೀಮೇಕ್

TAGGED:Society's children are more important than Yash; Lawyer files complaint against Toxic Movie
Share This Article
Facebook Twitter Copy Link Print
Previous Article ರಾಜ್ಯ ರಾಜಕಾರಣಕ್ಕೆ ಮತ್ತೆ H.D ಕುಮಾರಸ್ವಾಮಿ ಎಂಟ್ರಿ! : ಟಾಕ್ಸಿಕ್ ಟೀಸರ್ ರೀಮೇಕ್
Next Article ಜೆಡಿಎಸ್ ನಾಯಕಿ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?