Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ತೆರೆಮೇಲೆ ಬರಲಿದೆ ದಿ ಕೇರಳ ಸ್ಟೋರಿ
ಕರ್ನಾಟಕದೇಶಪ್ರಮುಖಮನರಂಜನೆ

ಮತ್ತೆ ತೆರೆಮೇಲೆ ಬರಲಿದೆ ದಿ ಕೇರಳ ಸ್ಟೋರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಿ ಕೇರಳ ಸ್ಟೋರಿ 2023ರ ಬ್ಲಾಕ್‌ಬಸ್ಟರ್‌ ಚಿತ್ರಗಳಲ್ಲಿ ಒಂದಾಗಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದರೂ, ಚಿತ್ರವು ಅತ್ಯುತ್ತಮ ನಿರ್ದೇಶನ ಮತ್ತು ಅತ್ಯುತ್ತಮ ಛಾಯಾಗ್ರಹಣಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿತು. ಲವ್ ಜಿಹಾದ್’ ವಿಷಯವನ್ನು ಆಧರಿಸಿದ ಈ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ‘ದಿ ಕೇರಳ ಸ್ಟೋರಿ 2’ ನಿರ್ಮಾಣ ಹಂತದಲ್ಲಿದೆ. ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಸೀಕ್ವೆಲ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ದಿ ಕೇರಳ ಸ್ಟೋರಿ’ ಚಿತ್ರದ ಮುಂದುವರಿದ ಭಾಗದ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ. ಈಗ ಅಭಿಮಾನಿಗಳು ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕಾಗಿ ಕಾಯುತ್ತಿದ್ದಾರೆ.

‘ದಿ ಕೇರಳ ಸ್ಟೋರಿ’ ಚಿತ್ರದ ಮುಂದುವರಿದ ಭಾಗವನ್ನು ಈಗಾಗಲೇ ಕೇರಳದಲ್ಲಿ ಚಿತ್ರೀಕರಿಸಲಾಗಿದ್ದು, ವರದಿಗಳ ಪ್ರಕಾರ, ಈ ಭಾಗವು ಹೆಚ್ಚು ಗಂಭೀರ ಮತ್ತು ಕರಾಳ ಕಥೆಯನ್ನು ಒಳಗೊಂಡಿರುತ್ತದೆ. ದಿ ಕೇರಳ ಸ್ಟೋರಿ 2’ ರ ಪಾತ್ರವರ್ಗ ಮತ್ತು ಇತರ ವಿವರಗಳನ್ನು ಗೌಪ್ಯವಾಗಿಡಲಾಗಿದೆ. ‘ದಿ ಕೇರಳ ಸ್ಟೋರಿ 2’ ಚಿತ್ರೀಕರಣವನ್ನು ಈಗಾಗಲೇ ಬಹಳ ಸುರಕ್ಷಿತ ರೀತಿಯಲ್ಲಿ ಮಾಡಲಾಗಿದೆ.

ಈ ಚಿತ್ರದ ಶೂಟಿಂಗ್ ಸೆಟ್‌ಗಳಲ್ಲಿ ನಟರು ಮತ್ತು ಸಿಬ್ಬಂದಿ ಯಾವುದೇ ಫೋನ್‌ಗಳನ್ನು ತರುವಂತೆ ಇರಲಿಲ್ಲ ಎಂದು ಹೇಳಲಾಗ್ತಿದೆ. ಸೆಟ್‌ಗಳಿಂದ ಯಾವುದೇ ಸೋರಿಕೆಯನ್ನು ತಪ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಇನ್ನೂ ಈ ಚಿತ್ರವು ಫೆಬ್ರವರಿ 27, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗ್ತಿದೆ

https://www.newsics.com/2026/01/10/what-causes-pain-in-the-eyes-and-forehead/

TAGGED:The Kerala Story will be back on screen
Share This Article
Facebook Twitter Copy Link Print
Previous Article ಕಣ್ಣು ಮತ್ತು ಹಣೆಯ ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು?
Next Article ಯುವತಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಡೆಲಿವರಿ ಬಾಯ್‌!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?