Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಮ ಸಮಿತಿಯ ನಿರ್ಧಾರಕ್ಕೆ ಬದ್ಧವಾಗಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ
ಕರ್ನಾಟಕಪ್ರಮುಖ

ಗ್ರಾಮ ಸಮಿತಿಯ ನಿರ್ಧಾರಕ್ಕೆ ಬದ್ಧವಾಗಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗ್ರಾಮ ಸಮಿತಿಯ ನಿರ್ಧಾರಕ್ಕೆ ಬದ್ಧವಾಗಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕೂತಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಜಂತ ಮತ್ತು ನವೀನ್ ಎಂಬುವವರ ಎರಡು ಕುಟುಂಬಗಳನ್ನು ಸಮಿತಿಯ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ ಒಳಪಡಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಬಹಿಷ್ಕಾರದ ಪರಿಣಾಮವಾಗಿ ಇವರೊಂದಿಗೆ ಸಂಭಾಷಣೆ ನಡೆಸಬಾರದೆಂದೂ, ಸಾಮಾಜಿಕ ಕಾರ್ಯಕ್ರಮಗಳಿಗೆ ಆಹ್ವಾನಿಸಬಾರದೆಂದೂ ಹಾಗೂ ಕಾರ್ಮಿಕ ಸಹಕಾರವನ್ನು ನೀಡಬಾರದೆಂದೂ ಆದೇಶಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬಹಿಷ್ಕೃತ ಕುಟುಂಬಗಳು ಮಾನಸಿಕ-ಆರ್ಥಿಕ ಸಂಕಷ್ಟದಲ್ಲಿವೆ. ಆದರೆ ಗ್ರಾಮ ಸಮಿತಿಯು ಬಹಿಷ್ಕಾರದ ಆರೋಪಗಳನ್ನು ನಿರಾಕರಿಸಿದೆ.

ಬಹಿಷ್ಕಾರದ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂತಿ ಗ್ರಾಮ ಸಮಿತಿಯು ಈ ಆರೋಪಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ.

https://www.newsics.com/2026/01/10/delivery-boy-sexually-harassed-and-attempted-to-rape-a-young-woman/

TAGGED:Two families face social boycott for not adhering to village committee's decision
Share This Article
Facebook Twitter Copy Link Print
Previous Article ಯುವತಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಡೆಲಿವರಿ ಬಾಯ್‌!
Next Article ಯುವತಿಗೆ ಲೈಂಗಿಕ ಕಿರುಕುಳ ನೀಡಿದ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?