Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ; ಆರೋಪಿ ವೈದ್ಯ ಅರೆಸ್ಟ್
ಕರ್ನಾಟಕಪ್ರಮುಖ

ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ; ಆರೋಪಿ ವೈದ್ಯ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ : ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಗಾಂಜಾ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಪೊಲೀಸರು ವೈದ್ಯನ ಮೆನೆಯ ಮೇಲೆ ದಾಳಿ ಮಾಡಿದ್ದು, ಈ ವೇಳೆ ಗಾಂಜಾ ಹಾಗೂ ಆರೋಪಿ ವೈದ್ಯನನ್ನು ವಶಪಡಿಸಿಕೊಂಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದ, ರಾಹುಲ್ ಬಂಟಿ ಗಾಂಜಾ ಸೇವನೆ ಮಾಡಿ ರೋಗಿಗಳ ತಪಾಸಣೆ ನಡೆಸುತ್ತಿದ್ದರು ಎಂಬ ಆರೋಪವು ಈತನ ಮೇಲಿತ್ತು. ಈ ಕುರಿತು ಪೊಲೀಸರು ಕೆಲವೊಂದಿಷ್ಟು ಮಾಹಿತಿಯನ್ನು ಕಲೆ ಹಾಕಿದ ಬಳಿಕ ವೈದ್ಯನ ಮೆನೆಯ ಮೇಲೆ ದಾಳಿ ನಡೆಸಿದ ಮಾಳಮಾರುತಿ ಪೊಲೀಸರು ಶನಿವಾರ ರಾಹುಲ್ ಬಂಟಿ ಮನೆಗೆ ನುಗ್ಗಿ ಆತನ ಬೆಡ್ ರೂಮ್ ನಲ್ಲಿ ಬಚ್ಚಿಟ್ಟಿದ್ದ, 134 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ರಾಹುಲ್ ವಿಠಲ್ ಬಂಟಿ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Devotees dragged Swamiji ಹುಟ್ಟುಹಬ್ಬದಂದೇ ಸ್ವಾಮೀಜಿ ಎಳೆದಾಡಿ ರಂಪಾಟ ಮಾಡಿದ ಭಕ್ತರು

TAGGED:134 grams of marijuana found at doctor's house; accused doctor arrested
Share This Article
Facebook Twitter Copy Link Print
Previous Article Weekly Horoscope ವಾರ ರಾಶಿ ಭವಿಷ್ಯ: ಜನವರಿ ಮೂರನೇ ವಾರ 11-01-2026ರಿಂದ 18-01-2026ರವರೆಗೆ ನಿಮ್ಮ ಗ್ರಹಗತಿ ಹೇಗಿದೆ?
Next Article ‘ಪ್ರೆಗ್ನೆಂಟ್’ ಮಾಡೋಕೆ ಯುವಕರಿಗೆ 10 ಲಕ್ಷ ರೂ. ಆಫರ್; ಎಲ್ಲಿ ಗೊತ್ತಾ?

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?