ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ; ಆರೋಪಿ ವೈದ್ಯ ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ : ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಗಾಂಜಾ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಪೊಲೀಸರು ವೈದ್ಯನ ಮೆನೆಯ ಮೇಲೆ ದಾಳಿ ಮಾಡಿದ್ದು, ಈ ವೇಳೆ ಗಾಂಜಾ ಹಾಗೂ ಆರೋಪಿ ವೈದ್ಯನನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದ, ರಾಹುಲ್ ಬಂಟಿ ಗಾಂಜಾ ಸೇವನೆ ಮಾಡಿ ರೋಗಿಗಳ ತಪಾಸಣೆ ನಡೆಸುತ್ತಿದ್ದರು ಎಂಬ ಆರೋಪವು ಈತನ ಮೇಲಿತ್ತು. ಈ ಕುರಿತು ಪೊಲೀಸರು ಕೆಲವೊಂದಿಷ್ಟು ಮಾಹಿತಿಯನ್ನು … Continue reading ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ; ಆರೋಪಿ ವೈದ್ಯ ಅರೆಸ್ಟ್