Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kempegowda Statue: ಮಂಡ್ಯದಲ್ಲಿ 26 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ
ಕರ್ನಾಟಕಪ್ರಮುಖ

Kempegowda Statue: ಮಂಡ್ಯದಲ್ಲಿ 26 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ ಶಾಸಕ ರವಿಕುಮಾರ್ ಅವರು ಮಂಡ್ಯ ನಗರದ ಸಂಜಯ ಸರ್ಕಲ್ ಸೇರಿದಂತೆ ಎಲ್ಲಾ ವೃತ್ತಗಳನ್ನು ಆಧುನೀಕತೆಯೊಂದಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ತಿಳಿಸಿದ್ದಾರೆ.ಒಕ್ಕಲಿಗರ ಪ್ರಾಬಲ್ಯ ಜಿಲ್ಲೆ ಮಂಡ್ಯದಲ್ಲಿ ನಾಡ ಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಾಣ ಮಾಡುವ ಆಶಯವನ್ನ ಹೊಂದಲಾಗಿತ್ತು. ಇದೀಗ  ನಾಡಪ್ರಭು ಕೆಂಪೇಗೌಡರ ಸುಮಾರು 26 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ಸಂಜಯ ಸರ್ಕಲ್ ನಲ್ಲಿ ನಿರ್ಮಾಣಕ್ಕೆ ಚಾಲನೆ ದೊರೆತಿದೆ.

ಸುಮಾರು 26 ಅಡಿ ಎತ್ತರದ ಈ ಪ್ರತಿಮೆ ನಿರ್ಮಾಣಕ್ಕೆ ನಿರ್ಧಾರವಾಗಿದ್ದು, 2 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ. ಒಕ್ಕಲಿಗ ಸಮುದಾಯದ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಗಣಿಗ ರವಿಕುಮಾರ್, ಪ್ರತಿಮೆ ನಿರ್ಮಾಣಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.

ಇನ್ನು ಪ್ರತಿಮೆ ಕೆತ್ತನೆಯ ಮಹತ್ವದ ಜವಾಬ್ದಾರಿಯನ್ನು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆ ಗಣಿಗ ರವಿಕುಮಾರ್ ಅವರು ಶಿಲ್ಪಿ ಅರುಣ್ ಯೋಗಿರಾಜ್ ಜೊತೆಗೂಡಿ, ಸಂಜಯ್ ವೃತ್ತದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

https://www.newsics.com/2026/01/11/there-is-no-break-in-the-silver-gold-race/

TAGGED:26-foot tall Kempegowda statue to be built in Mandya
Share This Article
Facebook Twitter Copy Link Print
Previous Article ಬೆಳ್ಳಿ- ಬಂಗಾರದ ಓಟಕ್ಕಿಲ್ಲ ಬ್ರೇಕ್
Next Article Dating App Scam: ಡೇಟಿಂಗ್ ಆ್ಯಪ್‌ ಮೂಲಕ ವಂಚನೆ; 1.5 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಯುವಕ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?