Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನ ಹಗುರ ಮಳೆ ಮುನ್ಸೂಚನೆ
ಕರ್ನಾಟಕದೇಶಪ್ರಮುಖ

ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನ ಹಗುರ ಮಳೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಶ್ರೀಲಂಕಾ ಸಮೀಪ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣದ ಕೆಲವು ಜಿಲ್ಲೆಗಳಲ್ಲಿ ಒಂದೆರಡು ದಿನ ಹಗುರ ಮಳೆಯಾಗಲಿದೆ. ಚಳಿಯ ತೀವ್ರತೆ ಕೂಡ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹಾದು ಹೋಗಲಿದೆ. ಇದರಿಂದ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಒಂದೆರಡು ದಿನ ಹಗುರ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2026/01/11/husbands-name-before-wifes-name-is-this-our-culture/

TAGGED:Air pressure drop: Light rain forecast for two days in the state
Share This Article
Facebook Twitter Copy Link Print
Previous Article ಹೆಂಡತಿ ಹೆಸರಿನ ಮುಂದೆ ಗಂಡನ ಹೆಸರು- ಇದು ಸರೀನಾ? ಸಂಸ್ಕೃತ ವಿದ್ವಾಂಸರು ಹೇಳಿದ್ದೇನು?
Next Article ಬೆತ್ತಲೆಯಾಗಿ ಮರ ಹತ್ತಿದ ಖ್ಯಾತ ಬಾಲಿವುಡ್‌ ನಟ – ವೈರಲ್ ವಿಡಿಯೋ ನೋಡಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?