ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಮಸಣ ಸೇರಿದ್ದಾರೆ: ನರೇಂದ್ರ ಮೋದಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಹಮದಾಬಾದ್: ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲರೂ ಇತಿಹಾಸದ ಮಸಣದಲ್ಲಿ ಸೇರಿದ್ದಾರೆ. ಆದರೆ ಸೋಮನಾಥ ದೇವಾಲಯವು ಎಲ್ಲವನ್ನೂ ಸಾಕ್ಷಿಯಾಗಿ ನೋಡುತ್ತಾ ಇಂದಿಗೂ ಅಚಲವಾಗಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 1026ರಲ್ಲಿ ಘಜ್ನಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಅಪಾರ ಸಂಪತ್ತನ್ನು ದೋಚಿದ್ದ ಘಟನೆಗೆ ಇದೀಗ ಸಾವಿರ ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದಾಳಿಕೋರರು ಬಂದರು, ಹಾಳುಮಾಡಿದರು, … Continue reading ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಮಸಣ ಸೇರಿದ್ದಾರೆ: ನರೇಂದ್ರ ಮೋದಿ