ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದ್ದು, ಎಲ್ಲ ಆಯಾಮಗಳಿಂದ ತನಿಖೆ ಶುರು ಮಾಡಿದೆ. ಪೋಲೀಸ್ ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದ ಕಡತಗಳನ್ನು ಪಡೆದ ಅಧಿಕಾರಿಗಳ ತಂಡ ಎಲ್ಲ ಆಯಾಮಗಳಿಂದ ತನಿಖೆಕೈಗೆತ್ತಿಕೊಂಡಿದೆ. ಘಟನೆಗೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆರೋಪ ಪ್ರತ್ಯಾರೋಪ ಗಳನ್ನು ಮಾಡಿದ್ದರು. ಬಿಜೆಪಿ ಸಿಬಿಐ ಅಥವಾ ಹೈಕೋರ್ಟ್ ಸಿಟಿಂಗ್ ಜಡ್ಜ್ ಅವರ ಮೂಲಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದರು. ನಮ್ಮ ಪೊಲೀಸರು … Continue reading ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed