ಕಾರಿನಲ್ಲಿ ಕುಳಿತು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ; ಕಾರಣವೇನು?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ, ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಅವರು ತಮ್ಮ ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಕುಳಿತು, ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಇತ್ತೀಚೆಗೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಇಬ್ಬರೂ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading ಕಾರಿನಲ್ಲಿ ಕುಳಿತು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ; ಕಾರಣವೇನು?
Copy and paste this URL into your WordPress site to embed
Copy and paste this code into your site to embed