Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಬಿಜೆಪಿ ಮುಖಂಡ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಬಿಜೆಪಿ ಮುಖಂಡ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೌಟುಂಬಿಕ ಕಲಹದಿಂದ ಬೇಸತ್ತ ಬಿಜೆಪಿ ಮುಖಂಡರೊಬ್ಬರು ಮನನೊಂದು ಕಾರ್ ನಲ್ಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ನಾಗನೂರ ಎಂಬಲ್ಲಿ ನಡೆದಿದೆ.

ದಾವಣಗೆರೆ ಬಿಜೆಪಿ ಮುಖಂಡ, ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ ಸಂಕೋಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಮಕ್ಕಳಿಗೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿದೆ. ಇದರಿಂದ ಮನನೊಂದು ಚಂದ್ರಶೇಖರ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂದ್ರಶೇಖರ ಸಂಕೋಲ್ ಈ ಹಿಂದೆ ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/01/11/grok-pornography…government-order/

TAGGED:BJP leader committed suicide by setting fire to his car
Share This Article
Facebook Twitter Copy Link Print
Previous Article ಗ್ರೋಕ್ ಅಶ್ಲೀಲ ಅವಾಂತರ: ಕೇಂದ್ರ ಸರ್ಕಾರದ ಸೂಚನೆಯಂತೆ ಅಶ್ಲೀಲ ಕಂಟೆಂಟ್ ಬ್ಲಾಕ್ ಮಾಡಿದ ಎಕ್ಸ್
Next Article AVR ರೆಡ್ಡಿ ಜತೆ ಇದ್ದ ನಟಿಯ ಸಲುಗೆಯ ಫೋಟೋ ವೈರಲ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?