Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿನೇ ಗೆಲ್ಲಲಿ ಅಂತಿದ್ದಾರೆ ಗಡಿ ಕಾಯೋ ಯೋಧರು- ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆವೈರಲ್

ಗಿಲ್ಲಿನೇ ಗೆಲ್ಲಲಿ ಅಂತಿದ್ದಾರೆ ಗಡಿ ಕಾಯೋ ಯೋಧರು- ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಕನ್ನಡ 12ರಲ್ಲಿ ಗಿಲ್ಲಿ ನಟ ಪ್ರತಿ ಎಪಿಸೋಡ್‌ನಲ್ಲೂ ಕಾಮಿಡಿ, ಎಂಟರ್‌ಟೈನ್‌ಮೆಂಟ್‌ ಮೂಲಕ ವೀಕ್ಷಕರನ್ನ ಕಟ್ಟಿಹಾಕಿದ್ದರು. ಈ ಸೀಸನ್‌ನ ʻಒನ್‌ ಮ್ಯಾನ್‌ ಶೋ, ಮಾಸ್ಟರ್‌ಮೈಂಡ್, ಬರೆದಿಟ್ಟುಕೊಳ್ಳಿ ಕನ್ನಡಿಗರ ಮನಗೆದ್ದಿರುವ ಗಿಲ್ಲಿ ಟ್ರೋಫಿ ಗೆಲ್ಲೋದೊಂದೇ ಬಾಕಿ ಇದೆʼ ಎಂದೆಲ್ಲಾ ವೀಕ್ಷಕರು ಖುಷಿಯನ್ನ ವ್ಯಕ್ತಪಡಿಸುತ್ತಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಇರುವ ಗಿಲ್ಲಿ ನಟ ಅವರಿಗೆ ದೊಡ್ಡ ಅಭಿಮಾನಿ ವರ್ಗವೇ ಇದೆ. ಈಗಾಗಲೇ ರಾಜ್ಯಾದ್ಯಂತ ಗಿಲ್ಲಿ ಪರವಾಗಿ ಅಲೆ ಇದೆ. ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ವಿನ್ನರ್‌ ಗಿಲ್ಲಿ ನಟ ಅವರೇ ಅಂತ ಜನರು ಫಿಕ್ಸ್‌ ಆಗಿಬಿಟ್ಟಿದ್ದಾರೆ. ಇದೀಗ ಗಿಲ್ಲಿ ನಟ ಪರವಾಗಿಯೇ ಯೋಧರೂ ಮಾತನಾಡಿದ್ದಾರೆ. ಆ ಒಂದು ವಿಡಿಯೋ ಇದೀಗ ವೈರಲ್ ಆಗಿದೆ.

ಗಿಲ್ಲಿ ನಟನನ್ನ ಎಲ್ಲರೂ ಇಷ್ಟ ಪಡ್ತಾರೆ. ದೂರದ ಗಡಿಯಲ್ಲಿರೋ ಯೋಧರೂ ಗಿಲ್ಲಿಯನ್ನ ಇಷ್ಟ ಪಡ್ತಾರೆ. ಅಷ್ಟೆ ಯಾಕೆ ಒಂದು ವಿಡಿಯೋ ಕೂಡ ಮಾಡಿದ್ದಾರೆ. ಗಿಲ್ಲಿ ಗೆಲ್ಲ ಬೇಕು. ಗಿಲ್ಲಿಗೆ ನಾವು ವೋಟ್ ಹಾಕಿದ್ದೇವೆ. ನೀವೂ ಹಾಕಿ ಅಂತಲೇ ಕೇಳಿಕೊಂಡಿದ್ದಾರೆ.

ಈ ಮೂಲಕ ಗಿಲ್ಲಿ ಗೆಲ್ಲಬೇಕು ಅಂತಲೂ ಹೇಳಿಕೊಂಡಿದ್ದಾರೆ. ಹಾಗೆ ಗಿಲ್ಲಿ ನಟನ ಬಗ್ಗೆ ಮಾತನಾಡಿರೋ ಯೋಧರು ಕಾಶ್ಮೀರದಿಂದಲೇ ಮಾತನಾಡಿದ್ದಾರೆ. ಹಾಗಾಗಿಯೇ ಈಗ ವೈರಲ್ ಆಗಿರೋ ವಿಡಿಯೋದಲ್ಲಿ ಈ ಒಂದು ವಿಷಯ ಮೆನ್ಷನ್ ಮಾಡಿದ್ದಾರೆ. ಕಾಶ್ಮೀರದ ಗಡಿಯಲ್ಲೂ ಗಿಲ್ಲಿ ಹವಾ ಅನ್ನೋದು ಈ ವಿಡಿಯೋದಲ್ಲಿ ಹೈಲೈಟ್ ಆಗಿದೆ.

https://www.instagram.com/reel/DTVS67iioeV/?igsh=d3dlc2lxY3V1azJr

 

TAGGED:Border guards say they will not win unless they are killed.
Share This Article
Facebook Twitter Copy Link Print
Previous Article AVR ರೆಡ್ಡಿ ಜತೆ ಇದ್ದ ನಟಿಯ ಸಲುಗೆಯ ಫೋಟೋ ವೈರಲ್
Next Article ಬೆಳ್ಳಿ- ಬಂಗಾರದ ಓಟಕ್ಕಿಲ್ಲ ಬ್ರೇಕ್

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?