Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Devotees dragged Swamiji ಹುಟ್ಟುಹಬ್ಬದಂದೇ ಸ್ವಾಮೀಜಿ ಎಳೆದಾಡಿ ರಂಪಾಟ ಮಾಡಿದ ಭಕ್ತರು
ಕರ್ನಾಟಕಪ್ರಮುಖ

Devotees dragged Swamiji ಹುಟ್ಟುಹಬ್ಬದಂದೇ ಸ್ವಾಮೀಜಿ ಎಳೆದಾಡಿ ರಂಪಾಟ ಮಾಡಿದ ಭಕ್ತರು

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಮಠದ ಸಾಧ್ವಿ ವೃದ್ಧೆಯ ಸೇವೆಗೆಂದು ಬಂದ ವ್ಯಕ್ತಿಯೋರ್ವ ಮಠ ಮುನ್ನಡೆಸಿಕೊಂಡು ಹೋಗುತ್ತೇನೆಂದು ಮಠದ ಪೀಠಾಧಿಪತಿಯಾಗಿದ್ದ. ಕೊನೆಗೆ ಮಠದ ಅಭಿವೃದ್ಧಿಗೆ ಟ್ರಸ್ಟ್ ಒಂದನ್ನು ಮಾಡುತ್ತೇನೆ ಎಂದು ಹೇಳಿ ಟ್ರಸ್ಟ್ ನೋಂದಣಿ ನೆಪದಲ್ಲಿ ಮಠಕ್ಕೆ ಸೇರಿದ ಆಸ್ತಿಗಳನ್ನು (Property) ತನ್ನ ಹೆಸರಿಗೆ ಮಾಡಿಕೊಂಡಿದ್ದಾನೆಂದು ಆರೋಪಿಸಿ ಸಾಧ್ವಿಯ ಸಂಬಂಧಿಕರು ಮಠಕ್ಕೆ ನುಗ್ಗಿ, ಸ್ವಾಮೀಜಿಯನ್ನು ಹಿಡಿದು ಎಳೆದಾಡಿ ತಳ್ಳಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರದ ಬಳಿ ಇರುವ ಓಂಕಾರ ಜ್ಯೋತಿ ಮಠ. ಬೆಂಗಳೂರಿನ ಬಿಬಿಎಂಪಿಯ ಕ್ಲಾಸ್-1 ಗುತ್ತಿಗೆದಾರ ಮರಿಯಪ್ಪಸ್ವಾಮಿ ಅವರ ಪತ್ನಿ ಜಯಮ್ಮ ಚಿಕ್ಕಬಳ್ಳಾಪುರದ ಬಳಿ ಜಮೀನು ಖರೀದಿಸಿ ಆಶ್ರಮ ಹಾಗೂ ಮಠ ನಡೆಸುತ್ತಿದ್ದರು.

ಮರಿಯಪ್ಪಸ್ವಾಮಿ ನಿಧನದ ನಂತರ ಅವರ ಪತ್ನಿ ಜಯಮ್ಮ ಸಾಧ್ವಿಯಾಗಿ ಮಠ, ಆಸ್ತಿಯನ್ನು ಮುನ್ನಡೆಸುತ್ತಿದ್ದರು. ಅವರ ಸೇವೆಗೆಂದು ಬಂದ ಉಮೇಶ್ ವೆಂಕಟರಮಣಪ್ಪ ಆಚಾರ್, ಮಠದಲ್ಲಿ ದೀಕ್ಷೆ ಪಡೆದು ಪಾರ್ಥಸಾರಥಿ ಸ್ವಾಮೀಜಿಯಾಗಿ ಪೀಠಾಧಿಪತಿಯಾಗಿದ್ದ.

ಮಠಕ್ಕೆ ಸಂಬಂಧಿಸಿದ ಟ್ರಸ್ಟ್ ನೋಂದಣಿ ಮಾಡಿಸುವ ನೆಪದಲ್ಲಿ ಮಠ ಹಾಗೂ ಮಠಕ್ಕೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಜಮೀನನ್ನು ತನ್ನ ಹೆಸರಿಗೆ ದಾನ ಪತ್ರ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಓಂಕಾರ ಜ್ಯೋತಿ ಆಶ್ರಮ ಹಾಗೂ ಮಠದ ಸಾಧ್ವಿ ಜಯಮ್ಮ ಹೆಸರಿನಲ್ಲಿ ಒಂದು ಎಕರೆ ಹತ್ತು ಗುಂಟೆ ಜಮೀನು, ಆಶ್ರಮ ಕಟ್ಟಡವಿದೆ. ಇದೆಲ್ಲವನ್ನೂ ಉಮೇಶ್ ಅಲಿಯಾಸ್ ಪಾರ್ಥಸಾರಥಿ ಜಯಮ್ಮ ಅವರಿಗೆ ಅರಿವಿಲ್ಲದ ಹಾಗೆ ತನ್ನ ಹೆಸರಿಗೆ ಗಿಫ್ಟ್ ಡೀಡ್ ಮಾಡಿಕೊಂಡಿದ್ದಾನೆಂದು ಜಯಮ್ಮ ಸಂಬಂಧಿಗಳು ಶನಿವಾರ ಮಠಕ್ಕೆ ನುಗ್ಗಿ ಪಾರ್ಥ ಸ್ವಾಮೀಜಿಯ ಹುಟ್ಟುಹಬ್ಬದ ದಿನವೇ ಕೆಲವು ಮಠಾಧೀಶರ ಸಮ್ಮುಖದಲ್ಲೇ ಸ್ವಾಮೀಜಿಯನ್ನು ಹಿಡಿದು ಎಳೆದಾಡಿ, ನೂಕುನುಗ್ಗಲು ಮಾಡಿದರು. ಇದರಿಂದ ಮಠದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಸಾಧ್ವಿ ಜಯಮ್ಮ ಅವರಿಂದ ದೀಕ್ಷೆ ಸ್ವೀಕರಿಸಿದ್ದ ಉಮೇಶ್ ಅಲಿಯಾಸ್ ಪಾರ್ಥಸಾರಥಿ ಸ್ವಾಮೀಜಿ, ತಾನು ಯಾರಿಗೂ ಮೋಸ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ಸ್ವತಃ ಜಯಮ್ಮ ಸೂಚನೆ ಮೇರೆಗೆ ಟ್ರಸ್ಟ್ ನೋಂದಣಿ ಹಾಗೂ ಟ್ರಸ್ಟ್ಗೆ ಆಸ್ತಿಯನ್ನು ಗಿಫ್ಟ್ ಡೀಡ್ ಮಾಡಿಕೊಂಡಿದ್ದೇನೆ. ಸ್ವತಃ ಸಾಧ್ವಿ ಜಯಮ್ಮನವರೇ ಬಂದು ಮಾಡಿಕೊಟ್ಟಿದ್ದಾರೆಂದು ತಿಳಿಸಿದ್ದಾರೆ.

4B Movement ನೋ ಸೆ*ಕ್ಸ್‌, ನೋ ಚೈಲ್ಡ್ ಬರ್ತ್‌; ಜೆನ್‌ ಝಿ ಯುವತಿಯರಿಂದ 4B ಚಳವಳಿ! ಯಾಕಿಂಥ ಹಟ?

ಭೀಕರ ಅಪಘಾತ – DYSP ವೈಷ್ಣವಿ ಗಂಭೀರ ಗಾಯ, ತಾಯಿ ಸೇರಿ ಇಬ್ಬರು ಸಾವು

ದಿನಕ್ಕೆ 8ಕ್ಕಿಂತ ಹೆಚ್ಚು ಬಾರಿ ಮೂತ್ರ ವಿಸರ್ಜನೆ ಮಾಡ್ತಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ – ಈ ಬಗ್ಗೆ ತಜ್ಞರು ಕೊಟ್ಟ ಎಚ್ಚರಿಕೆ ಏನು?

ಬೆತ್ತಲೆಯಾಗಿ ಮರ ಹತ್ತಿದ ಖ್ಯಾತ ಬಾಲಿವುಡ್‌ ನಟ – ವೈರಲ್ ವಿಡಿಯೋ ನೋಡಿ

AVR ರೆಡ್ಡಿ ಜತೆ ಇದ್ದ ನಟಿಯ ಸಲುಗೆಯ ಫೋಟೋ ವೈರಲ್

TAGGED:Devotees who dragged Swamiji on his birthday and caused a ruckus
Share This Article
Facebook Twitter Copy Link Print
Previous Article Dating App Scam: ಡೇಟಿಂಗ್ ಆ್ಯಪ್‌ ಮೂಲಕ ವಂಚನೆ; 1.5 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಯುವಕ
Next Article ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ತಂದೆ-ತಾಯಿಯ ಆಸ್ತಿಯಲ್ಲಿ ವಾಸಿಸುವ ಹಕ್ಕಿಲ್ಲ -ಹೈಕೋರ್ಟ್ ಆದೇಶ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?