Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭೀಕರ ಅಪಘಾತ – DYSP ವೈಷ್ಣವಿ ಗಂಭೀರ ಗಾಯ, ತಾಯಿ ಸೇರಿ ಇಬ್ಬರು ಸಾವು
ಪ್ರಮುಖಕರ್ನಾಟಕ

ಭೀಕರ ಅಪಘಾತ – DYSP ವೈಷ್ಣವಿ ಗಂಭೀರ ಗಾಯ, ತಾಯಿ ಸೇರಿ ಇಬ್ಬರು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ:  ಪ್ರವಾಸ ಮುಗಿಸಿ ಮರಳುತ್ತಿದ್ದ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಕಾರು ಭೀಕರ ಅಪಘಾತವಾಗಿದ್ದು, ತಾಯಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ.

ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ತಾಯಿ 65 ವರ್ಷದ ಕಮಲ ಹರಿಬಾಬು ಹಾಗೂ ಕಾರು ಚಾಲಕ 40 ವರ್ಷದ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಅಧಿಕಾರಿ ವೈಷ್ಣವಿ ಅವರನ್ನು ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡು ಪ್ರವಾಸ ಮುಗಿಸಿ ಕೊಲ್ಲಾಪರಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬುರುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.

https://www.newsics.com/2026/01/11/no-sex-no-childbirth-4b-movement-launched-by-gen-z-women-in-south-korea/

TAGGED:DYSP Vaishnavi seriously injuredtwo including mother die
Share This Article
Facebook Twitter Copy Link Print
Previous Article 4B Movement ನೋ ಸೆ*ಕ್ಸ್‌, ನೋ ಚೈಲ್ಡ್ ಬರ್ತ್‌; ಜೆನ್‌ ಝಿ ಯುವತಿಯರಿಂದ 4B ಚಳವಳಿ! ಯಾಕಿಂಥ ಹಟ?
Next Article ನಾವಿಲ್ದೆ ಬೆಂಗಳೂರು ಶೂನ್ಯ: ಕೇರಳಿಗರ ದುರಹಂಕಾರಿ ಹೇಳಿಕೆ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?