ಭೀಕರ ಅಪಘಾತ – DYSP ವೈಷ್ಣವಿ ಗಂಭೀರ ಗಾಯ, ತಾಯಿ ಸೇರಿ ಇಬ್ಬರು ಸಾವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿತ್ರದುರ್ಗ:  ಪ್ರವಾಸ ಮುಗಿಸಿ ಮರಳುತ್ತಿದ್ದ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಕಾರು ಭೀಕರ ಅಪಘಾತವಾಗಿದ್ದು, ತಾಯಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ. ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ತಾಯಿ 65 ವರ್ಷದ ಕಮಲ ಹರಿಬಾಬು ಹಾಗೂ ಕಾರು ಚಾಲಕ 40 ವರ್ಷದ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಅಧಿಕಾರಿ … Continue reading ಭೀಕರ ಅಪಘಾತ – DYSP ವೈಷ್ಣವಿ ಗಂಭೀರ ಗಾಯ, ತಾಯಿ ಸೇರಿ ಇಬ್ಬರು ಸಾವು