ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಮನೆಮದ್ದು: ನೀವು ಒಂದು ಸಾರಿ ಟ್ರೈ ಮಾಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸೊಳ್ಳೆ ಹಾವಳಿಯಿಂದ ಶಾಶ್ವತ ಪರಿಹಾರ ಪಡೆಯಲು ಆಲಂ ಕಲ್ಲು (ಪಟಿಕ) ಮತ್ತು ನಿಂಬೆರಸವನ್ನು ನೆಲ ಒರೆಸುವ ನೀರಿಗೆ ಸೇರಿಸಿ ಮನೆಯನ್ನು ಕ್ಲೀನ್‌ ಮಾಡಿ, ಇದರಿಂದ ಸೊಳ್ಳೆ, ಕೀಟಗಳು ಎಂದಿಗೂ ಮನೆಯನ್ನು ಪ್ರವೇಶಿಸುವುದಿಲ್ಲ. ನಿಂಬೆ ರಸ ಮತ್ತು ಪಟಿಕ ಎರಡೂ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು, ಇವು ಬ್ಯಾಕ್ಟೀರಿಯಾ, ಸೂಕ್ಷ್ಮಜೀವಿಗಳು, ಸೊಳ್ಳೆಗಳು ಮತ್ತು ನೊಣಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ನಿಂಬೆಯ ರಿಫ್ರೆಶ್ ಆಮ್ಲೀಯ ಗುಣಗಳು ಸೊಳ್ಳೆಗಳು ಮತ್ತು ನೋಣಗಳನ್ನು … Continue reading ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಮನೆಮದ್ದು: ನೀವು ಒಂದು ಸಾರಿ ಟ್ರೈ ಮಾಡಿ