Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟ್ರಂಪ್‌ ಗೆ ನೊಬೆಲ್‌ ಪ್ರಶಸ್ತಿ ಹಂಚಿಕೊಳ್ಳುತ್ತೇನೆ ಎಂದಿದ್ದ ಮಚಾದೊ, ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದ ಸಮಿತಿ!
ದೇಶಪ್ರಮುಖವಿದೇಶ

ಟ್ರಂಪ್‌ ಗೆ ನೊಬೆಲ್‌ ಪ್ರಶಸ್ತಿ ಹಂಚಿಕೊಳ್ಳುತ್ತೇನೆ ಎಂದಿದ್ದ ಮಚಾದೊ, ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದ ಸಮಿತಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವೆನೆಜುವೆಲಾದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಅಮೆರಿಕಾದಿಂದ ನಿಕೋಲಸ್ ಮಡುರೊ ಅವರನ್ನು ವಶಪಡಿಸಿಕೊಂಡ ನಂತರ, ಡೆಲ್ಸಿ ರೊಡ್ರಿಗಸ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಆದ್ರೆ ವೆನುಜುವೆಲಾದ ಅಧ್ಯಕ್ಷರಾಗಿ ಮಚಾದೊ ಆಯ್ಕೆಯಾಗುತ್ತಾರೆ ಎಂಬ ಸುದ್ದಿಗಳಿಗೆ ಟ್ರಂಪ್‌ ಏಕೆ ಹಾಕಿದ್ದರು ಅನ್ನೊದಕ್ಕೆ ಕಾರಣ ಸ್ವತಃ ವೈಟ್‌ ಹೌಸ್‌ ಮೂಲಗಳು ತಿಳಿಸರುವಂತೆ ನೊಬೆಲ್‌ ಪ್ರಶಸ್ತಿ ತವಕದಲ್ಲಿದ್ದ ಟ್ರಂಪ್‌ ಆಸೆಗೆ ಮಚಾದೊ ತಣ್ಣಿರೆರಚಿದ್ದು. ಈಗ ಈ ಸತ್ಯ ಅರ್ಥ ಮಾಡಿಕೊಂಡಿರುವ ಮಚಾಡೊ ಟ್ರಂಪ್‌ ಮನವೊಲಿಸುವ ಪ್ರಯತ್ನಕ್ಕೆ ಮೂಮದಾಗಿದ್ದು, ನಾನು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಸಿದ್ಧ ಎಂದು ಹೇಳಿದ್ದಾರೆ.

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು “ಹಂಚಿಕೊಳ್ಳಲು, ಹಿಂತೆಗೆದುಕೊಳ್ಳಲು ಅಥವಾ ವರ್ಗಾಯಿಸಲು” ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ನೊಬೆಲ್ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು, ಹಂಚಿಕೊಳ್ಳಲು ಅಥವಾ ಇತರರಿಗೆ ವರ್ಗಾಯಿಸಲು ಸಾಧ್ಯವಿಲ್ಲ. ಒಮ್ಮೆ ಘೋಷಣೆ ಮಾಡಿದ ನಂತರ, ನಿರ್ಧಾರವು ಎಲ್ಲ ಸಮಯಕ್ಕೂ ಅನ್ವಯಿಸುತ್ತದೆ” ಎಂದು ನೊಬೆಲ್ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಶಸ್ತಿಯ ಹಣವನ್ನು ವಿಜೇತರು ಬಯಸುವವರೊಂದಿಗೆ ಮಾತ್ರ ಹಂಚಿಕೊಳ್ಳಬಹುದು ಆದರೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಬೇರೆಯವರೊಂದಿಗೆ ವರ್ಗಾಯಿಸಲು ಅಥವಾ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನೊಬೆಲ್ ಸಂಸ್ಥೆ ಹೇಳಿದೆ.

https://www.newsics.com/2026/01/11/multiple-vehicles-collide-four-dead/

TAGGED:but the committee said he could not!Machado said he would share the Nobel Prize with Trump
Share This Article
Facebook Twitter Copy Link Print
Previous Article ಉತ್ತರ ಭಾರತದಲ್ಲಿ ದಟ್ಟ ಮಂಜಿನಿಂದ ಕಾಣದ ರಸ್ತೆ : ಹಲವು ವಾಹನಗಳು ಡಿಕ್ಕಿ – ನಾಲ್ವರು ಸಾವು, 30 ಜನರಿಗೆ ಗಾಯ
Next Article Today’s Horoscope ಇಂದಿನ ರಾಶಿ ಭವಿಷ್ಯ, 11-01-2026, ಭಾನುವಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?