ಈ ಊರಿನವರು ಹೊರಗೆ ಓಡಾಡೋಹಾಗಿಲ್ಲ; ಯಾಕೆ ಗೊತ್ತಾ?, ಜ.15ರವರೆಗೆ ನಿಷೇಧಾಜ್ಞೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಾಲ್ಕು ಮರಿ ಹುಲಿಗಳನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಉದ್ದೇಶದಿಂದ ಅರಣ್ಯ ಇಲಾಖೆ ವ್ಯಾಪಕ ಕಾರ್ಯಾಚರಣೆ ಕೈಗೊಂಡಿರುವ ಘಟನೆ ಚಾಮರಾಜನಗರದ ನಂಜೇದೇವನಪುರ ಗ್ರಾಮದಲ್ಲಿ ನಡೆದಿದೆ. ಮರಿ ಹುಲಿಗಳ ಸಂಚಾರದಿಂದ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಂಜೇದೇವನಪುರ, ಉಡಿಗಾಲ ಹಾಗೂ ವೀರನಪುರ ಗ್ರಾಮಗಳಲ್ಲಿ ಇಂದಿನಿಂದ ಜನವರಿ 15ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿಗಳ ಚಲನವಲನವನ್ನು ಗಮನಿಸಲು ಡ್ರೋನ್‌ಗಳು, … Continue reading ಈ ಊರಿನವರು ಹೊರಗೆ ಓಡಾಡೋಹಾಗಿಲ್ಲ; ಯಾಕೆ ಗೊತ್ತಾ?, ಜ.15ರವರೆಗೆ ನಿಷೇಧಾಜ್ಞೆ
Copy and paste this URL into your WordPress site to embed
Copy and paste this code into your site to embed