ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ?;  ಕೃತ್ಯವೆಸಗಿ ಬಿಸಾಕಿ ಹೋದ ದುಷ್ಟರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾಗಲಕೋಟೆ: ವಿಚ್ಛೇದಿತ ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತಹ ಘಟನೆ ಬಾಗಲಕೋಟೆಯ ಕೂಡಲಸಂಗಮ ಕ್ರಾಸ್ನಲ್ಲಿ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ದೌರ್ಜನ್ಯವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋಗಲಾಗಿದೆ. ಸದ್ಯ ಮಹಿಳೆ ಮೇಲೆ ಗ್ಯಾಂಗ್ನಿಂದ ಅಥವಾ ಒಬ್ಬರಿಂದ ಅತ್ಯಾಚಾರ ನಡೆಯಿತಾ ಎಂಬುವುದು ಪೊಲೀಸ್ ತನಿಖೆ ನಡೆಸಿದ್ದಾರೆ. ಹುನಗುಂದ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಚ್ಚೇದಿತ ಮಹಿಳೆ ಬಾಗಲಕೋಟೆ ತಾಲೂಕಿನ … Continue reading ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ?;  ಕೃತ್ಯವೆಸಗಿ ಬಿಸಾಕಿ ಹೋದ ದುಷ್ಟರು