Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಗಾಡಿಯಲ್ಲಿ ಸೀಟ್ ಇರೋದು 16, ಕೂತಿರೋ ಜನ 60: ವೈರಲ್ ವಿಡಿಯೋ ನೋಡಿ
ವೈರಲ್

ಗಾಡಿಯಲ್ಲಿ ಸೀಟ್ ಇರೋದು 16, ಕೂತಿರೋ ಜನ 60: ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೇವಲ 16 ಆಸನಗಳಿರುವ ಜೀಪಿನಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಜನರನ್ನ ಬೆಚ್ಚಿ ಬೀಳಿಸಿರುವ ಘಟನೆ ರಾಜಸ್ಥಾನದ ಬನ್ಸ್‌ವಾರ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ. ವಾಹನದ ಒಳಗಿನ ಆಸನಗಳು ಮಾತ್ರವಲ್ಲದೆ, ಬೊನೆಟ್, ರೂಫ್, ಸ್ಟೆಪ್ನಿ ಹಾಗೂ ಚಾಲಕನ ಬಾಗಿಲಿನಲ್ಲೂ ಪ್ರಯಾಣಿಕರು ಅಂಟಿಕೊಂಡು ಕುಳಿತಿರುವುದು ನೋಡಬಹುದು. ಮಹಿಳೆಯರು, ವೃದ್ಧರು ಹಾಗೂ ಚಿಕ್ಕ ಮಕ್ಕಳೂ ಈ ರೀತಿ ನೇತಾಡಿಕೊಂಡು ಹೋಗುತ್ತಿರುವುದು ಜೊತೆಗೆ ಚಾಲಕ ಅತಿವೇಗದಲ್ಲಿ ವಾಹನ ಚಲಾಯಿಸುತ್ತಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ನಂತರ ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಇಳಿದಿದೆ. ಸಾರಿಗೆ ಇಲಾಖೆ ಮತ್ತು ಟ್ರಾಫಿಕ್ ಪೊಲೀಸರು ಸ್ಥಳದಲ್ಲಿ ದಾಳಿ ನಡೆಸಿ, ಓವರ್‌ಲೋಡ್ ವಾಹನಗಳ ವಿರುದ್ಧ ದಂಡ ವಿಧಿಸಿದ್ದಾರೆ. ಸಾರ್ವಜನಿಕ ಸಾರಿಗೆ ಸೌಲಭ್ಯಗಳ ಕೊರತೆಯಿಂದ ಜನರು ಇಂತಹ ಅಪಾಯಕರ ಪ್ರಯಾಣಕ್ಕೆ ಮುಂದಾಗುತ್ತಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

https://x.com/WebduniaHindi/status/2009928238861299850?ref_src=twsrc%5Etfw%7Ctwcamp%5Etweetembed%7Ctwterm%5E2009928238861299850%7Ctwgr%5E39e780ab8bd4b6f40a2ce2825c6d5e98cd7ec978%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು

TAGGED:60 people are sitting in it: Watch the viral videoThere are 16 seats in the car
Share This Article
Facebook Twitter Copy Link Print
Previous Article ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು
Next Article 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಹೋರಿ; ವೈರಲ್ ವಿಡಿಯೋ ನೋಡಿ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?