Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಳ್ಳಿ- ಬಂಗಾರದ ಓಟಕ್ಕಿಲ್ಲ ಬ್ರೇಕ್
ದೇಶಕರ್ನಾಟಕಪ್ರಮುಖ

ಬೆಳ್ಳಿ- ಬಂಗಾರದ ಓಟಕ್ಕಿಲ್ಲ ಬ್ರೇಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಂದು ತುಂಡು ಚಿನ್ನವಿದ್ದರೂ ಸಂತಸ ಪಡುವ ಕಾಲ ಇದಾಗಿದೆ, ಏಕೆಂದರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.ಚಿನ್ನಕ್ಕೆ ಭಾರತದಲ್ಲಿ ವಿಶೇಷವಾದ ಸ್ಥಾನವಿದೆ. ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಕೈ ಹಿಡಿಯುವ ಸಾಧನವಾಗಿ ಚಿನ್ನ ಬಳಕೆಯಾಗುತ್ತಿದೆ. ಚಿನ್ನದ ಬೆಲೆ ಇಳಿಕೆಯಾದರೆ ಖರೀದಿ ಮಾಡಬಹುದು ಎಂದು ಕಾಯುತ್ತಿದ್ದ ಕೋಟ್ಯಾಂತರ ಜನರಿಗೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಚಿನ್ನದ ಬೆಲೆ ಏರಿಕೆ ಆಗುತ್ತಿರುವುದು ನಿರಾಸೆ ಮೂಡಿಸಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,40,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,046 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,875 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,534 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,046 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,875 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

 

https://www.newsics.com/2026/01/11/border-guards-say-they-will-not-win-unless-they-are-killed/

TAGGED:There is no break in the silver-gold race.
Share This Article
Facebook Twitter Copy Link Print
Previous Article ಗಿಲ್ಲಿನೇ ಗೆಲ್ಲಲಿ ಅಂತಿದ್ದಾರೆ ಗಡಿ ಕಾಯೋ ಯೋಧರು- ವೈರಲ್ ವಿಡಿಯೋ ನೋಡಿ
Next Article Kempegowda Statue: ಮಂಡ್ಯದಲ್ಲಿ 26 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?