ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ;ಆರೋಪಿಗಳು ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹುಬ್ಬಳ್ಳಿ: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ಈ ಕೃತ್ಯದ ಆರೋಪಿಗಳಾದ ಶಿವಾನಂದ್ (29) ಮತ್ತು ಗಣೇಶ್ ಗಿಡ್ಡಣ್ಣವರ (31) ಇಬ್ಬರನ್ನೂ ಬಂಧನ … Continue reading ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ;ಆರೋಪಿಗಳು ಅರೆಸ್ಟ್