Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನೆಮ್ಮದಿಗಾಗಿ 2.7 ಕೋಟಿ ಸಂಬಳದ ಉದ್ಯೋಗ ಬೇಡ ಎಂದ ಯುವಕ!
ವಿದೇಶದೇಶಪ್ರಮುಖ

ನೆಮ್ಮದಿಗಾಗಿ 2.7 ಕೋಟಿ ಸಂಬಳದ ಉದ್ಯೋಗ ಬೇಡ ಎಂದ ಯುವಕ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ನೆಮ್ಮದಿಗಾಗಿ 2.7 ಕೋಟಿ ಸಂಬಳ ಇರುವ ಉದ್ಯೋಗವನ್ನು  22 ವರ್ಷದ ಯುವಕನೊಬ್ಬ ತಿರಸ್ಕರಿಸಿದ್ದಾನೆ.ಅಮೆರಿಕದ ಎಐ ಸ್ಟಾರ್ಟ್‌ಅಪ್ ‘ಕ್ಲೂಲಿ’ಯ ಚೀಫ್ ಮಾರ್ಕೆಟಿಂಗ್ ಆಫೀಸರ್ ಆಗಿದ್ದ ಡೇನಿಯಲ್ ಮಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡ ಸುದ್ದಿಯಾಗಿದ್ದಾರೆ.

ಸ್ಕೂಲ್‌ನಿಂದ ಪದವಿ ಮುಗಿಸಿ, ವಾರ್ಷಿಕ 3 ಲಕ್ಷ ಡಾಲರ್ ಅಂದರೆ ಅಂದಾಜು 2.7 ಕೋಟಿ ರೂಪಾಯಿ ಸಂಬಳದ ಕೆಲಸಕ್ಕೆ ಸೇರಿದ್ದರು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಸಿಎಂಒ ಆಗಿ ನೇಮಕಗೊಂಡಿದ್ದ ಮಿನ್ ಅವರ ಸಾಧನೆ ಅದ್ಭುತವಾಗಿತ್ತು. ಆದರೆ, ಕಳೆದ ಮೇ ತಿಂಗಳಲ್ಲಿ ಈ ಕೆಲಸಕ್ಕೆ ಸೇರಿದ್ದ ಅವರು ಕೇವಲ ಎಂಟು ತಿಂಗಳಲ್ಲೇ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

ಸಂಬಳ ದೊಡ್ಡದಿದ್ದರೂ ಆ ಕೆಲಸ ನೀಡುತ್ತಿದ್ದ ಒತ್ತಡ ಅಷ್ಟೇ ಇದೆ. ಡೇನಿಯಲ್ ದಿನಕ್ಕೆ ಸತತ 12 ಗಂಟೆಗಳ ಕಾಲ ಕಠಿಣ ಕೆಲಸ ಮಾಡಬೇಕಿತ್ತು. ಈ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಅವರಿಗೆ ತಮ್ಮ ವೈಯಕ್ತಿಕ ಜೀವನಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಸ್ನೇಹಿತರೊಂದಿಗೆ ಊಟ ಮಾಡಲು ಅಥವಾ ಸ್ವಂತ ಸಹೋದರನ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ನೀಡುವಂತಹ ಜೀವನದ ಅತ್ಯಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಮಿನ್ ಬೇಸರದಿಂದ ಹೇಳಿಕೊಂಡಿದ್ದಾರೆ.

ಡೇನಿಯಲ್ ಅವರ ಕೆಲಸದ ಮೇಲಿನ ಅಸಮಾಧಾನವನ್ನು ಕಂಪನಿಯ ಸಿಇಒ ರಾಯ್ ಲೀ ಗಮನಿಸಿದ್ದರು. ಮಿನ್ ಅವರ ಜೊತೆ ಮಾತನಾಡಿದ ಸಿಇಒ, ಅವರ ಅಳಲನ್ನು ಕೇಳಿ ಆಶ್ಚರ್ಯಕರವಾಗಿ ಸ್ಪಂದಿಸಿದರು. ಕೆಲಸ ಬಿಡುವ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ನೀಡಿದ ಸಿಇಒ, ‘ನಿಮಗೆ ಯಾವ ವಿಷಯ ಸಂತೋಷ ನೀಡುತ್ತದೆಯೋ ಅದನ್ನೇ ಆಯ್ಕೆ ಮಾಡಿ’ ಎಂದು ಪ್ರೋತ್ಸಾಹಿಸಿದರು. ಮೇಲಧಿಕಾರಿಯ ಈ ಬೆಂಬಲದಿಂದ ಡೇನಿಯಲ್ ನಿರಾಳವಾಗಿ ಕೆಲಸಕ್ಕೆ ರಾಜೀನಾಮೆ ನೀಡಿದರು.

https://www.instagram.com/reel/DTTrWoLDQty/?igsh=eXh4amw2dXVodXdm

https://www.newsics.com/2026/01/12/mallammas-entry-back-into-the-bigg-boss-house/

TAGGED:A young man said he doesn't want a job with a salary of 2.7 crores for peace of mind!
Share This Article
Facebook Twitter Copy Link Print
Previous Article ಮರಳಿ ಬಿಗ್ ಬಾಸ್ ಮನೆಗೆ ಮಲ್ಲಮ್ಮನ ಎಂಟ್ರಿ -ಎಲ್ಲೋ ಮಿಸ್ ಆಗಿದೆ ಅಂತಿದ್ದಾರೆ ಧ್ರುವ್​
Next Article Today’s Horoscope ಇಂದಿನ ರಾಶಿ ಭವಿಷ್ಯ, 12-01-2026, ಸೋಮವಾರ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?