Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕರ್ನಾಟಕದೇಶಪ್ರಮುಖವಿದೇಶ

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಗುಜರಾತ್ ನ ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ರೋಚಕ ಜಯಗಳಿಸಿದೆ.

301 ರನ್​ಗಳ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ ಮೊದಲ ವಿಕೆಟ್​ ಜೊತೆಯಾಟದಲ್ಲಿ 39 ರನ್ ಸೇರಿಸಿತು. ಸ್ಫೋಟಕ ಆಟಕ್ಕೆ ಮುಂದಾದ ರೋಹಿತ್ ಶರ್ಮಾ 29 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 26 ರನ್​ ಸಿಡಿಸಿ ಔಟ್ ಆದರು. ನಂತರ ಒಂದುಗೂಡಿದ ವಿರಾಟ್ ಕೊಹ್ಲಿ ಹಾಗೂ ಕ್ಯಾಪ್ಟನ್ ಗಿಲ್ 2ನೇ ವಿಕೆಟ್ ಜೊತೆಯಾಟದಲ್ಲಿ 107 ಎಸೆತಗಳಲ್ಲಿ 118 ರನ್​ಗಳ ಜೊತೆಯಾಟ ನೀಡಿದರು. ಏಕದಿನ ಸರಣಿಗೆ ಕಮ್​ಬ್ಯಾಕ್ ಮಾಡಿದ್ದ ಗಿಲ್​ 71 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್​ಗಳ ಸಹಿತ 56 ರನ್​ಗಳಿಸಿ ಔಟ್ ಆದರು.

ವಿರಾಟ್ ಕೊಹ್ಲಿ 7 ರನ್‌ಗಳಿಂದ ಶತಕ ವಂಚಿತರಾದರು. ಭಾನುವಾರ ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತವು ಗಳಿಸಿದ ಆರಾಮದಾಯಕ ಗೆಲುವಿನಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಗಮನ ಸೆಳೆದರು.

https://www.newsics.com/2026/01/11/stove-worth-rs-1-crore-fridge-worth-rs-14-lakh-for-new-house-watch-viral-video/

TAGGED:Big win for India against New Zealand
Share This Article
Facebook Twitter Copy Link Print
Previous Article ಹೊಸ ಮನೆಗೆ 1 ಕೋಟಿಯ ಸ್ಟೌವ್‌, 14 ಲಕ್ಷದ ಫ್ರಿಜ್‌: ವೈರಲ್ ವಿಡಿಯೋ ನೋಡಿ
Next Article ಬಿಗ್ ಬಾಸ್ ಮನೆಯಿಂದ ಹೊರ ಬಂದ ರಾಶಿಕಾ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?