Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ ಏರಿಕೆಗೆ ಮುಂದಾದ BMRCL
ಕರ್ನಾಟಕಪ್ರಮುಖ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ ಏರಿಕೆಗೆ ಮುಂದಾದ BMRCL

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : BMRCL ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿರುವ ಬಿಎಮ್ಆರ್‌ಸಿಎಲ್ ಮತ್ತೆ ಟಿಕೆಟ್ ಪ್ರೈಸ್ ಏರಿಸಲು ಮುಂದಾಗಿದೆ.

ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು BMRCL ಮುಂದಾಗಿದೆ.2025 ರಲ್ಲಿ 71% ದರವನ್ನು ಏರಿಕೆ ಮಾಡಲಾಗಿತ್ತು. ಆದರೆ ಈಗ 5% ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ (FFC) ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ 5% ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ.

ಕಳೆದ ವರ್ಷ 71% ದರವನ್ನು ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿ ದೇಶದ ಅತ್ಯಂತ ದುಬಾರಿ ಸೇವೆ ನೀಡುವ ಸಂಸ್ಥೆಯಾಗಿ ಹೊರಹೊಮ್ಮಿತ್ತು. ಇದೀಗ ಮೆಟ್ರೋ ರೈಲು ನಿರ್ವಹಣೆ ಕಾಯ್ದೆ 2002 ರ 33 ರ ಅಡಿಯಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿರುವ FFC ಯ ಶಿಫಾರಸುಗಳ ಆಧಾರದ ಮೇಲೆ ಪ್ರತಿ ವರ್ಷ ದರ ಏರಿಕೆ ಮಾಡಲು ಅವಕಾಶವಿದೆ. ಈ ಹಿನ್ನೆಲೆ ಮತ್ತೆ ಟಿಕೆಟ್ ದರ ಏರಿಸಲು ಬಿಎಮ್ಆರ್‌ಸಿಎಲ್ ಚಿಂತನೆ ನಡೆಸುತ್ತಿದೆ.

https://www.newsics.com/2026/01/12/sankranti-ekadashi-come-together-after-23-years/

TAGGED:BMRCL to hike ticket prices again
Share This Article
Facebook Twitter Copy Link Print
Previous Article ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ
Next Article ಫೋನ್ ಬ್ಯಾಟರಿ ಸೇವ್ ಮಾಡಲು ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?