Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು
ಕರ್ನಾಟಕಪ್ರಮುಖಮನರಂಜನೆ

ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ಕನ್ನಡ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಹಲವಾರು ಸಂಕಷ್ಟ ಎದುರಾಗಿತ್ತು. ಇದೀಗ ಬಿಗ್ ಬಾಸ್ ಕನ್ನಡ ಶೋಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ರಣಹದ್ದುಗಳ ಬಗ್ಗೆ ಕಿಚ್ಚ ಸುದೀಪ್ ಅಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಡಿ ಎಫ್ ಓ ರಾಮಕೃಷ್ಣಪ್ಪ ಗೆ ದೂರು ನೀಡಲಾಗಿದೆ.

 

ಹೌದು ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ಕಾರ್ಯಕ್ರಮದ ವೇಳೆ ರಣಹದ್ದುಗಳ ಬಗ್ಗೆ ಕಿಚ್ಚ ಸುದೀಪ್ ಆಕ್ಷೇಪ ಅರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಡಿ ಎಫ್ ಓ ರಾಮಕೃಷ್ಣಪ್ಪ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ.

ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ರಣಹದ್ದು ಕುರಿತು ಬಿಗ್ ಬಾಸ್ ಶೋನಲ್ಲಿ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಹಾಗಾಗಿ ಸರಿಯಾದ ಮಾಹಿತಿಯನ್ನು ವೀಕ್ಷಕರಿಗೆ ತಿಳಿಸುವಂತೆ ಆಗ್ರಹಿಸಿದ್ದಾರೆ.

https://www.newsics.com/2026/01/12/gold-prices-rise-again-5/

 

 

TAGGED:Complaint filed against Kiccha for using offensive words about vultures
Share This Article
Facebook Twitter Copy Link Print
Previous Article ಅಬ್ಬಬ್ಬಾ….ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ! ಈಗ ದರ ಎಷ್ಟಾಗಿದೆ ನೋಡಿ
Next Article ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?