Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು
ಕರ್ನಾಟಕಪ್ರಮುಖಮನರಂಜನೆ

ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇತ್ತೀಚೆಗೆ ಬಿಡುಗಡೆಗೊಂಡಿರುವ ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್‌ ವಿರುದ್ಧ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದೆ. ಟೀಸರ್‌ನಲ್ಲಿ ಕಾಣಿಸಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು, ಮಹಿಳೆಯರು ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತಿವೆ ಎಂದು ಆರೋಪಿಸಲಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದ ಇದೀಗ AAP ಪಕ್ಷದಿಂದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.
ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿ ಟೀಸರ್ ರದ್ದು ಮಾಡಬೇಕು ಎಂದು AAP ಪಕ್ಷದ ಮಹಿಳಾ ಕಾರ್ಯಕರ್ತರು ಮನವಿ ಮಾಡಿದೆ. ಬೆಂಗಳೂರಿನಲ್ಲಿರುವ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ನೀಡಿ ಮನವಿ ಮಾಡಿದ್ದಾರೆ. ಇಂತಹ ದೃಶ್ಯಗಳನ್ನು ತೋರಿಸುವುದರಿಂದ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಆರೋಪಿಸಿದ್ದಾರೆ.
ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆ ಆಗಿತ್ತು. ಚಿತ್ರದಲ್ಲಿ ರಾಯ(ಯಶ್) ಪಾತ್ರ ಪರಿಚಯಿಸುವ ಸಣ್ಣ ಝಲಕ್ ಇದು. ಆದರೆ ರಾಯ ಎಂಟ್ರಿಗೂ ಮುನ್ನ ಕಾರ್ ಒಳಗೆ ಯುವತಿಯ ಜೊತೆ ರಮಿಸುವ ದೃಶ್ಯ ಇದೆ. ಅದು ಸಿಕ್ಕಾಪಟ್ಟೆ ವೈರಲ್ ಆಗಿ ಭಾರೀ ಚರ್ಚೆ ಹುಟ್ಟಾಕ್ಕಿದೆ. ಆ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಲೇ ಇದೆ. ವೈರಲ್ ವೀಡಿಯೋ ಬಗ್ಗೆ ವಕೀಲರಾದ ಲೋಹಿತ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು.
ಯಶ್ ಸಿನಿಮಾ ಎನ್ನುವ ಕಾರಣಕ್ಕೆ ಫ್ಯಾಮಿಲಿ ಸಮೇತ ಜನ ಸಿನಿಮಾ ನೋಡಲು ಬಯಸುತ್ತಾರೆ. ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್ ಕೊಡುತ್ತಾರೆ. ಆದರೆ ಟೀಸರ್‌ಗೆ ಅಂತ ಗೈಡ್‌ಲೈನ್ಸ್ ಯಾಕೆ ಇಲ್ಲ. ಯಶ್ ವಿರುದ್ಧ ನಮ್ಮ ಆರೋಪ ಇಲ್ಲ. ಆದರೆ ಈ ಟೀಸರ್‌ ಅನ್ನು ಆಧಾರವಾಗಿಟ್ಟುಕೊಂಡು ನಾನು ಹೋರಾಟ ನಡೆಸುತ್ತಿದ್ದೇನೆ ಎಂದು ವಕೀಲ ಲೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.

ಫೋನ್ ಬ್ಯಾಟರಿ ಸೇವ್ ಮಾಡಲು ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ

TAGGED:Complaint filed with State Women's Commission against 'Toxic' teaser
Share This Article
Facebook Twitter Copy Link Print
Previous Article ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು
Next Article ಸುಪ್ರೀಂ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?