ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಇತ್ತೀಚೆಗೆ ಬಿಡುಗಡೆಗೊಂಡಿರುವ ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್‌ ವಿರುದ್ಧ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದೆ. ಟೀಸರ್‌ನಲ್ಲಿ ಕಾಣಿಸಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು, ಮಹಿಳೆಯರು ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತಿವೆ ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದ ಇದೀಗ AAP ಪಕ್ಷದಿಂದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ರಾಜ್ಯಸರ್ಕಾರಕ್ಕೆ ನಿರ್ದೇಶನ … Continue reading ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು