Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಶಾಸಕಿ ನಯನಾ ಮೊಟಮ್ಮಗೂ ಅಶ್ಲೀಲ ಕಾಮೆಂಟ್ಸ್ ಕಾಟ
ಕರ್ನಾಟಕಪ್ರಮುಖ

ಕಾಂಗ್ರೆಸ್ ಶಾಸಕಿ ನಯನಾ ಮೊಟಮ್ಮಗೂ ಅಶ್ಲೀಲ ಕಾಮೆಂಟ್ಸ್ ಕಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ ಕೊಡಲಾಗಿದೆ. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ.

ವೈಯಕ್ತಿಕ ಇನ್ಟಾ ಗ್ರಾಮ್ ಖಾತೆಯಲ್ಲಿನ ಪೋಸ್ಟ್ ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ವೇಶ್ಯ ಎಂದು ಕಾಮೆಂಟ್ ಮಾಡಿದ್ದಾರೆಂದು ನಯನಾ ಮೋಟಮ್ಮ ಆರೋಪಿಸಿದ್ದಾರೆ.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ. ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಒಂದು ಖಾತೆ, ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಮತ್ತೊಂದು ಪ್ರತ್ಯೇಕ ಖಾತೆಗಳನ್ನು ಹೊಂದಿದ್ದಾರೆ. ಖಾಸಗಿ ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳುವ ಖಾತೆಯಲ್ಲಿ ಬಟ್ಟೆ ಬಗ್ಗೆ ಕಿಡಿಗೇಡಿಗಳು ಅಶ್ಲೀಲ ಕಾಮೆಂಟ್​​ ಮಾಡಿದ್ದಾರೆ.

ಇನ್ನು ರೀತಿ ಅಶ್ಲೀಲ ಕಾಮೆಂಟ್‌ ಮಾಡಿರುವವರ ಮನಸ್ಥಿತಿ ಬಗ್ಗೆ ಶಾಸಕಿ ನಯನಾ ಮೋಟಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಅವರು, ಮಹಿಳಾ ವಿರೋಧಿ ಮನೋಭಾವವನ್ನು ನಾನು ವಿರೋಧಿಸುತ್ತಿದ್ದೇನೆ. ಸ್ಲೀವ್ ಲೆಸ್ ಬಟ್ಟೆ ಹಾಕಿದ್ರೆ ಕೆಲಸ ಮಾಡದ ರಾಜಕಾರಣಿ ಎನ್ನುತ್ತಾರೆ. ವೇಶ್ಯೆ ಎನ್ನುವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದಾಗಿ ಶಾಸಕಿ ನಯನಾ ಮೋಟಮ್ಮ ಬೇಸರ ವ್ಯಕ್ತ ಪಡಿಸಿದ್ದಾರೆ. ಡಿಪಿ ಇಲ್ಲದ ಪ್ರೊಫೈಲ್ ಇಟ್ಟುಕೊಂಡು ಕಾಮೆಂಟ್ ಮಾಡುತ್ತಾರೆ. ಬಹುಶಃ ಒಂದು ದಿನ ನಾನವರನ್ನು ಎದುರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

https://www.newsics.com/2026/01/12/rashika-leaves-the-bigg-boss-house/

TAGGED:Congress MLA Nayana Motamma also faces obscene comments
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಿಂದ ಹೊರ ಬಂದ ರಾಶಿಕಾ
Next Article ಲಕ್ಕುಂಡಿಯಲ್ಲಿ ಸಿಕ್ಕಿದ ಚಿನ್ನ ನಿಧಿಯಲ್ಲ ಎಂದ ಅಧಿಕಾರಿಗಳು

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?