Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 90 ವರ್ಷದ ವೃದ್ಧೆ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ; ಬೀದಿಗಿಳಿದ ರೈತರು
ಕರ್ನಾಟಕಪ್ರಮುಖ

90 ವರ್ಷದ ವೃದ್ಧೆ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ; ಬೀದಿಗಿಳಿದ ರೈತರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ಮೇಲೆ ಅಮಾನವೀಯವಾಗಿ ದಬ್ಬಾಳಿಕೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ನಡೆದಿದೆ.

ಅಧಿಕಾರಿಗಳ ಈ ನಡವಳಿಕೆಯಿಂದ ಆಕ್ರೋಶಗೊಂಡ ನೂರಾರು ರೈತರು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಯಭಾಗದ ಕೆಂಪವ್ವನಜಾಲಿ ಗ್ರಾಮದ ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ 90 ವರ್ಷದ ವಯೋವೃದ್ಧೆ ಯಲ್ಲವ್ವ ಹಂಜಾನಟ್ಟಿ ಅವರ ಮೇಲೆಯೂ ಅಧಿಕಾರಿಗಳು ಕೈ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ. ವಯಸ್ಸಾದ ಜೀವವನ್ನೂ ನೋಡದೆ ಅಧಿಕಾರಿಗಳು ವಿಕೃತಿ ಮೆರೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಈ ಕ್ರಮವನ್ನು ಖಂಡಿಸಿ ನೂರಾರು ರೈತರು ರಾಯಬಾಗದ ಪ್ರಮುಖ ಕೇಂದ್ರವಾದ ಅಬಾಜಿ ಸರ್ಕಲ್‌ನಲ್ಲಿ ಜಮಾಯಿಸಿದ್ದಾರೆ. ರಸ್ತೆಯಲ್ಲೇ ಕುಳಿತು ಘೋಷಣೆಗಳನ್ನು ಕೂಗುತ್ತಿರುವ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ

TAGGED:Forest department officials assault 90-year-old woman; farmers outraged
Share This Article
Facebook Twitter Copy Link Print
Previous Article ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ
Next Article ಪಿಎಸ್ಎಲ್ವಿ-ಸಿ62 ವೈಫಲ್ಯದಿಂದ ಇಸ್ರೋಗೆ ಆಗುವ ನಷ್ಟವೇನು?; ನಷ್ಟಗೊಂಡ ಸೆಟಿಲೈಟ್ಗಳಿಗೆ ಯಾರು ಹೊಣೆ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?