Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭರ್ತಿಯಾದ ಶವಾಗಾರ, ಶವ ಇಡಲು ಜಾಗವೇ ಇಲ್ಲ! ಇರಾನ್‌ಗೆ ಇದೆಂಥ ದುಸ್ಥಿತಿ?
ದೇಶಪ್ರಮುಖವಿದೇಶ

ಭರ್ತಿಯಾದ ಶವಾಗಾರ, ಶವ ಇಡಲು ಜಾಗವೇ ಇಲ್ಲ! ಇರಾನ್‌ಗೆ ಇದೆಂಥ ದುಸ್ಥಿತಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟೆಹ್ರಾನ್: ಇರಾನ್‌ನಲ್ಲಿ ಈಗ ನಡೆಯುತ್ತಿರುವುದು ಭಯಾನಕವಾಗಿದೆ. ಬೀದಿಗಳಲ್ಲಿ ಶವಗಳು ರಾಶಿಯಾಗಿ ಬಿದ್ದಿವೆ ಮತ್ತು ಜೈಲುಗಳು ಪ್ರತಿಭಟನಾಕಾರರಿಂದ ತುಂಬಿ ತುಳುಕುತ್ತಿವೆ. ಆದರೆ ಇರಾನ್‌ ಸರ್ಕಾರ ಜನರ ಸಾವಿನ ಬಗ್ಗೆ ಮಾಹಿತಿ ನೀಡುತ್ತಿಲ್ಲ.

ಮಾನವ ಹಕ್ಕು ಸಂಸ್ಥೆಯೊಂದರ ಪ್ರಕಾರ 116 ಜನ 14 ದಿನಗಳ ಹಿಂಸೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಕೆಲವು ವರದಿಗಳ ಪ್ರಕಾರ ಕಳೆದ 2 ದಿನದಲ್ಲಿ 2000 ಜನರು ಬಲಿಯಾಗಿದ್ದಾರೆ ಎಂದು ಇಸ್ರೇಲ್‌ನ ‘ಜೆರುಸಲೇಂ ಪೋಸ್ಟ್‌’ ವರದಿ ಮಾಡಿದೆ.

ಭದ್ರತಾ ಪಡೆಗಳ ಹಿಂಸಾತ್ಮಕ ಕಾರ್ಯಾಚರಣೆ ಕಾರಣ ಟೆಹ್ರಾನ್ ಸೇರಿದಂತೆ ಹಲವಾರು ನಗರಗಳ ಆಸ್ಪತ್ರೆಗಳ ತುರ್ತು ವಾರ್ಡ್‌ಗಳಲ್ಲೇ ಒಂದರ ಮೇಲೊಂದು ದೇಹಗಳನ್ನು ರಾಶಿ ಹಾಕಲಾಗಿದೆ.

ಉತ್ತರ ಇರಾನ್‌ನ ರಾಶ್ಟ್‌ನಲ್ಲಿರುವ ಪೌರ್ಸಿನಾ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಮಾತ್ರ 70 ಶವಗಳನ್ನು ತರಲಾಗಿದೆ. ಶವಾಗಾರವು ಪೂರ್ಣ ಸಾಮರ್ಥ್ಯವನ್ನು ತಲುಪಿದೆ. ಸ್ಥಳಾವಕಾಶ ಕಲ್ಪಿಸಲು ಸಿಬ್ಬಂದಿ ಶವಗಳನ್ನು ತೆಗೆದುಹಾಕಬೇಕಾಯಿತು. ಶವಗಳನ್ನು ಒಂದರ ಮೇಲೊಂದು ಇರಿಸಲಾಯಿತು. ಅದರಿಂದಲೂ ಶವಾಗಾರವು ತುಂಬಿದ ನಂತರ, ಶವಗಳನ್ನು ಆಸ್ಪತ್ರೆಯ ಪ್ರಾರ್ಥನಾ ಕೋಣೆಯಲ್ಲಿ ಜೋಡಿಸಲಾಯಿತು.’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

https://www.newsics.com/2026/01/12/a-young-man-said-he-doesnt-want-a-job-with-a-salary-of-2-7-crores-for-peace-of-mind/

TAGGED:Full morguesno room to store bodies! Is Iran in such a dire situation?
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 12-01-2026, ಸೋಮವಾರ
Next Article ಕೇಂದ್ರ ಬಜೆಟ್ 2026 : ಹಿರಿಯ ನಾಗರಿಕರಿಗೆ ಸಿಗುತ್ತಾ ಭರ್ಜರಿ ಗಿಫ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?