Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗರ್ಲ್ ಫ್ರೆಂಡ್ ಮತ್ತು ಮಾಜಿ ಪತ್ನಿ ಜೊತೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೃತಿಕ್ ರೋಶನ್
ಪ್ರಮುಖಮನರಂಜನೆ

ಗರ್ಲ್ ಫ್ರೆಂಡ್ ಮತ್ತು ಮಾಜಿ ಪತ್ನಿ ಜೊತೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೃತಿಕ್ ರೋಶನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೃತಿಕ್ ರೋಶನ್ ತಮ್ಮ ಹುಟ್ಟುಹಬ್ಬದ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಸದ್ಯ ಫೋಟೊಗಳು ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿವೆ. ಹೃತಿಕ್ ರೋಷನ್ ಅವರ ಹುಟ್ಟುಹಬ್ಬವು ಬಹಳ ಅದ್ದೂರಿಯಾಗಿ ನಡೆದಿದ್ದು, ಹೃತಿಕ್ ಬಹಳ ಸಂತೋಷವಾಗಿರುವುದು ಕಂಡು ಬಂದಿದೆ..
ಹೃತಿಕ್ ರೋಷನ್ ತಮ್ಮ 52 ನೇ ಹುಟ್ಟುಹಬ್ಬವನ್ನು ಸಂಪೂರ್ಣವಾಗಿ ಎಂಜಾಯ್ ಮಾಡಿರುವುದು ಫೋಟೋಗಳಲ್ಲಿ ಸ್ಪಷ್ಟವಾಗಿದೆ. ಹೃತಿಕ್ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರನ್ನು ಆಹ್ವಾನಿಸಿದರು, ಇವರ ಬರ್ತ್ ಡೇ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಸಬಾ ಆಜಾದ್ ಹಾಗೂ ಮಾಜಿ ಪತ್ನಿ ಸುಸೇಜ್ ಇಬ್ಬರೂ ಕಂಡು ಬಂದಿರೋದು ವಿಶೇಷವಾಗಿದೆ.
ಹೃತಿಕ್ ರೋಷನ್ ತಮ್ಮ ಪತ್ನಿ ಸುಸೇನ್ ಖಾನ್ ಅವರಿಂದ ವಿಚ್ಛೇದನ ಪಡೆದಿದ್ದರೂ, ಇಬ್ಬರೂ ಇಂದಿಗೂ ಸ್ನೇಹಿತರಾಗಿ ಉಳಿದಿದ್ದಾರೆ. ಮಕ್ಕಳ ಜೊತೆ ಈ ಜೋಡಿ ಜೊತೆಯಾಗಿಯೇ ಸಮಯ ಕಳೆಯುತ್ತಾರೆ. ಹಾಗಾಗಿ ಹೃತಿಕ್ ತಮ್ಮ ಎಲ್ಲಾ ಪ್ರಮುಖ ಸಮಾರಂಭಗಳಲ್ಲೂ ಸುಸೇಜ್ ಅವರನ್ನು ಆಹ್ವಾನಿಸುತ್ತಾರೆ. ಹೃತಿಕ್ ರೋಷನ್ ಅವರ ಪತ್ನಿ ಸುಸೇನ್ ಖಾನ್ ಕೂಡ ಅವರ 52 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು.

ಹೃತಿಕ್ ಮುಖದಲ್ಲಿ ನಗು ತರಿಸುವ ಅವಕಾಶವನ್ನು ಸಬಾ ಆಜಾದ್ ಎಂದಿಗೂ ಮಿಸ್ ಮಾಡೋದಿಲ್ಲ. ಹೃತಿಕ್ 52 ನೇ ಹುಟ್ಟುಹಬ್ಬವನ್ನು ಸಬಾ ವಿಶೇಷವಾಗಿಸಿದರು, ಮತ್ತು ಅವರಿಬ್ಬರೂ ಜೊತೆಯಾಗಿ ಎಂಜಾಯ್ ಮಾಡುತ್ತಿರುವ ಫೋಟೊಗಳನ್ನು ಕಾಣಬಹುದು.

ವಿದೇಶದಿಂದ ಸಿಕ್ರೇಟ್ ಆಗಿ ಬಂದು ಸ್ವಂತ ತಾಯಿಯನ್ನೇ ಕೊಂದ ಮಗ

TAGGED:Hrithik Roshan celebrates his birthday with his girlfriend and ex-wife
Share This Article
Facebook Twitter Copy Link Print
Previous Article ವಿದೇಶದಿಂದ ಸಿಕ್ರೇಟ್ ಆಗಿ ಬಂದು ಸ್ವಂತ ತಾಯಿಯನ್ನೇ ಕೊಂದ ಮಗ
Next Article ಬಹುಕಾಲದ ಗೆಳತಿ ಸೋಫಿ ಶೈನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಶಿಖರ್ ಧವನ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?