ಗರ್ಲ್ ಫ್ರೆಂಡ್ ಮತ್ತು ಮಾಜಿ ಪತ್ನಿ ಜೊತೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೃತಿಕ್ ರೋಶನ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೃತಿಕ್ ರೋಶನ್ ತಮ್ಮ ಹುಟ್ಟುಹಬ್ಬದ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಸದ್ಯ ಫೋಟೊಗಳು ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿವೆ. ಹೃತಿಕ್ ರೋಷನ್ ಅವರ ಹುಟ್ಟುಹಬ್ಬವು ಬಹಳ ಅದ್ದೂರಿಯಾಗಿ ನಡೆದಿದ್ದು, ಹೃತಿಕ್ ಬಹಳ ಸಂತೋಷವಾಗಿರುವುದು ಕಂಡು ಬಂದಿದೆ.. ಹೃತಿಕ್ ರೋಷನ್ ತಮ್ಮ 52 ನೇ ಹುಟ್ಟುಹಬ್ಬವನ್ನು ಸಂಪೂರ್ಣವಾಗಿ ಎಂಜಾಯ್ ಮಾಡಿರುವುದು ಫೋಟೋಗಳಲ್ಲಿ ಸ್ಪಷ್ಟವಾಗಿದೆ. ಹೃತಿಕ್ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರನ್ನು ಆಹ್ವಾನಿಸಿದರು, ಇವರ ಬರ್ತ್ ಡೇ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ … Continue reading ಗರ್ಲ್ ಫ್ರೆಂಡ್ ಮತ್ತು ಮಾಜಿ ಪತ್ನಿ ಜೊತೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೃತಿಕ್ ರೋಶನ್