ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತೆಲುಗು ಚಿತ್ರರಂಗದ ಯುವ ಸ್ಟಾರ್ ನಟ ವಿಜಯ್ ದೇವರಕೊಂಡ ಅವರು ಚಿತ್ರರಂಗಕ್ಕೆ ಮಾರಕವಾಗಿ ಪರಿಣಮಿಸಿರುವ ಒಂದು ದೊಡ್ಡ ಸಮಸ್ಯೆ ಬಗ್ಗೆ ಮಾತನ್ನಾಡಿದ್ದಾರೆ. ಅವರದೇ ದೃಷ್ಟಿಕೋನದಲ್ಲಿ ಈ ಬಗ್ಗೆ ಹೇಳಿರುವ ನಟ ವಿಜಯ್ ದೇವರಕೊಂಡ ಅವರು ಹೀಗೆ ಹೇಳಿದ್ದಾರೆ. ‘ಸಿನಿಮಾ ರಂಗಕ್ಕೆ ದೊಡ್ಡ ಸಮಸ್ಯೆಯಾಗಿ ನಕಲಿ ವಿಮರ್ಶೆಗಳು ಬೆಳೆಯುತ್ತಿವೆ. ಈ ಬಗ್ಗೆ ನನಗಂತೂ ಗಂಭೀರ ಆತಂಕ ಇದೆ. ಕಥೆ, ನಿರ್ದೇಶನ, ನಟನೆ ಸೇರಿದಂತೆ ಎಲ್ಲ ಅಂಶಗಳು ಉತ್ತಮವಾಗಿದ್ದರೂ, ಕೆಲವರು ಸಾಮಾಜಿಕ ಮಾಧ್ಯಮಗಳ … Continue reading ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ