Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್
ಕರ್ನಾಟಕಪ್ರಮುಖ

ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಬ್ಬಳ್ಳಿ: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್ ವಿಠ್ಠಲ್ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್ಗಢ ಮೂಲದ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಆ ಪೈಕಿ ವಿಮಾಲ ಜೊತೆ ವಿಠ್ಠಲ್ ರಾಠೋಡ್ ಅನೈತಿಕ ಸಂಬಂಧ ಹೊಂದಿದ್ದರು. ಇದೇ ವಿಚಾರಕ್ಕೆ ಅನೇಕ ಬಾರಿ ಜಗಳ ಕೂಡ ನಡೆದಿತ್ತು. ಜನವರಿ 10ರ ರಾತ್ರಿ ಕೂಡ ಇದೇ ವಿಚಾರಕ್ಕೆ ಮತ್ತೆ ಗಲಾಟೆಯಾಗಿದ್ದು, ಆ ವೇಳೆ ವಿಠ್ಠಲ್ ಮೇಲೆ ಮೇಘವ್ ಮತ್ತು ಭಗವಾನದಾಸ್ ಹಲ್ಲೆ ಮಾಡಿದ್ದರು. ಬಳಿಕ ಮದ್ಯ ಸೇವಿಸಿ ಬಿದ್ದು ವಿಠ್ಠಲ್ ಗಾಯಗೊಂಡಿರೋದಾಗಿ ಬಿಂಬಿಸಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆಗೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ಘಟನೆ ಬಗ್ಗೆ ಅನುಮಾನಗೊಂಡು ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣದ ರಹಸ್ಯ ಬಯಲಾಗಿದೆ. ಛತ್ತೀಸ್ಗಢ ಮೂಲದ ದಂಪತಿ ಮತ್ತು ಮಗ ಸೇರಿ ವಿಜಯಪುರದ ಅರಕೇರಾ ತಾಂಡಾ ಮೂಲದ ನಿವಾಸಿ ವಿಠ್ಠಲ್ರನ್ನು ಕೊಂದಿದ್ದು, ಪ್ರಕರಣ ಸಂಬಂಧ ಮೇಘವ, ಭಗವಾನದಾಸ್ ಹಾಗೂ ವಿಮಲಾಳನ್ನು ಬಂಧಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್ ಅವರ ಮೇಲೆ ಹಲ್ಲೆ ನಡೆದಿತ್ತು.

ಸುಪ್ರೀಂ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’

TAGGED:illicit relationship; Engineer Vitthal Rathod never lived
Share This Article
Facebook Twitter Copy Link Print
Previous Article ಸುಪ್ರೀಂ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’
Next Article ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?