ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹುಬ್ಬಳ್ಳಿ: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್ ವಿಠ್ಠಲ್ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್ಗಢ ಮೂಲದ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಆ ಪೈಕಿ ವಿಮಾಲ ಜೊತೆ ವಿಠ್ಠಲ್ ರಾಠೋಡ್ ಅನೈತಿಕ ಸಂಬಂಧ ಹೊಂದಿದ್ದರು. ಇದೇ ವಿಚಾರಕ್ಕೆ ಅನೇಕ ಬಾರಿ ಜಗಳ … Continue reading ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್