Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ ಎಚ್ಚರಿಕೆ!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ ಎಚ್ಚರಿಕೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಶ್ರೀಲಂಕಾ ಬಳಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರತ ಕುಸಿತ ಹಿನ್ನೆಲೆ ವಾತವರಣದಲ್ಲಿ ದಿಢೀರ್ ಬದಲಾವಣೆ ಆಗಿದೆ. ಇವತ್ತು ಸಹ ಮಳೆ ಜೊತೆ ಚಳಿ ವಾತವರಣ ಮುಂದುವರೆಯುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮೋಡ ಕವಿದ ವಾತವರಣ ಮುಂದುವರೆಯಲಿದೆ. ಇನ್ನು ಬೇರೆ ಬೇರೆ ಕಡೆ ತುಂತುರು ಮಳೆಯಾಗಲಿದೆ.

ತೀವ್ರಗೊಳ್ಳುತ್ತಿರುವ ಶೀತಗಾಳಿಯಿಂದಾಗಿ ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ. ಜನ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ನಿರಂತರ ಶುಷ್ಕ ಮತ್ತು ಶೀತ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

https://www.newsics.com/2026/01/12/officials-say-gold-found-in-lakkundi-is-not-treasure/

TAGGED:Meteorological Department warns!Rain forecast in the state
Share This Article
Facebook Twitter Copy Link Print
Previous Article ಲಕ್ಕುಂಡಿಯಲ್ಲಿ ಸಿಕ್ಕಿದ ಚಿನ್ನ ನಿಧಿಯಲ್ಲ ಎಂದ ಅಧಿಕಾರಿಗಳು
Next Article ನೀವು ಸರಿಯಾದ ಸಮಯದಲ್ಲಿ ವಿಟಮಿನ್ ಬಿ12 ಮತ್ತು ವಿಟಮಿನ್ ಡಿ ತೆಗೆದುಕೊಳ್ಳುತ್ತಿದ್ದೀರಾ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?