Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಮನೆಯಿಂದ ಹೊರ ಬಂದ ರಾಶಿಕಾ
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಿಂದ ಹೊರ ಬಂದ ರಾಶಿಕಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬಿಗ್‌ಬಾಸ್‌ ಫಿನಾಲೆ ವಾರಕ್ಕೂ ಮುನ್ನ ನಡೆದ ಎಲಿಮಿನೇಷನ್‌ನಲ್ಲಿ, ಟಾಪ್-5 ಸ್ಪರ್ಧಿ ಎನಿಸಿದ್ದ ರಾಶಿಕಾ ಶೆಟ್ಟಿ ಮನೆಯಿಂದ ಹೊರಬಿದ್ದಿದ್ದಾರೆ. ವೇದಿಕೆಯಲ್ಲಿ ಸುದೀಪ್ ಜೊತೆ ಮಾತನಾಡಿದ ಅವರು ತಮ್ಮ ಜರ್ನಿಯನ್ನು ನೆನೆದಿದ್ದು, ಈ ವಾರ ಮಿಡ್‌ವೀಕ್‌ ಎಲಿಮಿನೇಷನ್‌ ನಡೆಯಲಿದೆ ಎಂದು ಸುದೀಪ್ ಘೋಷಿಸಿದ್ದಾರೆ.

ʻಬಿಗ್‌ ಬಾಸ್‌ʼನಲ್ಲಿ ಈ ವಾರ ಒಟ್ಟು 8 ಮಂದಿ ಸ್ಪರ್ಧಿಗಳ ಪೈಕಿ, 7 ಮಂದಿ ಡೇಂಜರ್‌ ಝೋನ್‌ನಲ್ಲಿದ್ದರು. ಗಿಲ್ಲಿ ನಟ, ಕಾವ್ಯ ಶೈವ, ಅಶ್ವಿನಿ ಗೌಡ, ಧ್ರುವಂತ್‌, ರಾಶಿಕಾ ಶೆಟ್ಟಿ, ರಘು, ರಕ್ಷಿತಾ ಶೆಟ್ಟಿ. ಶನಿವಾರದ ಎಪಿಸೋಡ್‌ನಲ್ಲಿ ಅಶ್ವಿನಿ ಗೌಡ ಅವರು ಮೊದಲು ಸೇಫ್‌ ಆದರು.

ಮೊದಲು ಗಿಲ್ಲಿ, ನಂತರ ರಕ್ಷಿತಾ ಶೆಟ್ಟಿ, ಧ್ರುವಂತ್‌ ಮತ್ತು ಕಾವ್ಯ ಸೇಫ್‌ ಆದರು. ಕೊನೆಗೆ ರಘು ಹಾಗೂ ರಾಶಿಕಾ ಶೆಟ್ಟಿ ಡೇಂಜರ್‌ ಝೋನ್‌ನಲ್ಲಿದ್ದರು. ಇವರಿಬ್ಬರ ಪೈಕಿ ಕಡೆಗೆ ರಾಶಿಕಾ ಶೆಟ್ಟಿ ಔಟ್‌ ಆಗಿದ್ದಾರೆ. ಹೀಗಾಗಿ, ಫಿನಾಲೆಗೆ ಕೇವಲ ಒಂದು ಹೆಜ್ಜೆ ದೂರದಲ್ಲಿದ್ದ ರಾಶಿಕಾ ಅವರು ಸ್ವಲ್ಪದರಲ್ಲಿ ಫೈನಲಿಸ್ಟ್‌ ಆಗುವ ಅವಕಾಶದಿಂದ ವಂಚಿತರಾದರು.

https://www.newsics.com/2026/01/12/big-win-for-india-against-new-zealand/

TAGGED:Rashika leaves the Bigg Boss house
Share This Article
Facebook Twitter Copy Link Print
Previous Article ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
Next Article ಕಾಂಗ್ರೆಸ್ ಶಾಸಕಿ ನಯನಾ ಮೊಟಮ್ಮಗೂ ಅಶ್ಲೀಲ ಕಾಮೆಂಟ್ಸ್ ಕಾಟ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?