ವಿದೇಶದಿಂದ ಸಿಕ್ರೇಟ್ ಆಗಿ ಬಂದು ಸ್ವಂತ ತಾಯಿಯನ್ನೇ ಕೊಂದ ಮಗ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವಿದೇಶದಿಂದ ರಹಸ್ಯವಾಗಿ ಆಗಮಿಸಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಮಗ ಕೊಂದಿರುವ ಘಟನೆ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ. ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಮಹಿಳೆಯ ಸ್ವಂತ ಮಗನೇ. ಹೌದು, ಡಿಸೆಂಬರ್ 18 ರಂದು ತನ್ನ ಕುಟುಂಬದವರಿಗೂ ಮಾಹಿತಿ ನೀಡದೇ ಬಲ್ಜಿಂದರ್ ಕೌರ್ ಮಗ ಗೋಮಿತ್ ರಥಿ ಇಂಗ್ಲೆಂಡ್‌ನಿಂದ ಭಾರತಕ್ಕೆ ರಹಸ್ಯವಾಗಿ ಮರಳಿದ್ದ. ಆತನ ಬರುವಿಕೆಯ ಬಗ್ಗೆ … Continue reading ವಿದೇಶದಿಂದ ಸಿಕ್ರೇಟ್ ಆಗಿ ಬಂದು ಸ್ವಂತ ತಾಯಿಯನ್ನೇ ಕೊಂದ ಮಗ