ಸುಪ್ರೀಂ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ದಳಪತಿ ವಿಜಯ್ ಅಭಿನಯದ ಬಹು ನಿರೀಕ್ಷಿತ ತಮಿಳು ಚಿತ್ರ ಜನ ನಾಯಗನ್ ನಿರ್ಮಾಪಕರು ಸೋಮವಾರ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಜನವರಿ 9 ರಂದು, ಜನ ನಾಯಗನ್‌ಗೆ ಸೆನ್ಸಾರ್ ಪ್ರಮಾಣಪತ್ರವನ್ನು ತಕ್ಷಣವೇ ನೀಡಬೇಕೆಂದು ಸಿಬಿಎಫ್‌ಸಿಗೆ ನಿರ್ದೇಶಿಸಿದ್ದ ಮದ್ರಾಸ್ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ತಡೆಹಿಡಿದಿದೆ. ಇದರಿಂದ ರಾಜಕೀಯ ಕಾರಣದಿಂದ ಗಮನ ಸೆಳೆದಿರುವ ನಟ-ರಾಜಕಾರಣಿ ವಿಜಯ್ ಅವರ ಚಿತ್ರದ … Continue reading ಸುಪ್ರೀಂ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’